ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ: ವರುಣಾ ಮತ್ತು ಕೋಲಾರದಿಂದ ಸ್ಪರ್ಧೆ

ಈ ಬಾರಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಹುಟ್ಟೂರಿನಲ್ಲೇ ನನ್ನ ಕೊನೆಯ ಚುನಾವಣೆ ಎದುರಿಸುತ್ತೇನೆಕಡೆಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ತಾವು ವರುಣಾ ಹಾಗೂ ಕೋಲಾರ ಕ್ಷೇತ್ರಗಳೆರಡರಿಂದಲೂ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ಎಚ್‌ಡಿ...

ಮಕ್ಕಳಾಟಿಕೆ ಮೀಸಲಾತಿ : ರಕ್ತಪಾತ ಮಾಡಲು ಬಿಜೆಪಿಯವರು ಕುತಂತ್ರ ಹೂಡಿದ್ದಾರೆ ಎಂದ ಕುಮಾರಸ್ವಾಮಿ

ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಒಂದು ಕಡೆ ಲಕ್ಷ, ಕೋಟಿಗೆ ರೇಟು ಪಿಕ್ಸ್, ಇನ್ನೊಂದು ಕಡೆ ಮೀಸಲು ಅಂತಾರೆ!ಮೀಸಲು ವಿಷಯದಲ್ಲಿ ಜೆಡಿಎಸ್ ನಿಲುವು ಸಂವಿಧಾನದ ಪರ. ಸಂವಿಧಾನದಲ್ಲಿರುವ...

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧಿಸಿದೆಕಾನೂನು ರೀತಿಯ ನಿರ್ಣಯದಂತೆ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಆಗಿದೆ“ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ...

ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ…!

ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ.ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...

ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ; ಸಿ ಟಿ ರವಿ ಕುಟುಕಿದ ಕಾಂಗ್ರೆಸ್

ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು?ಸಿ ಟಿ ರವಿ, ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಪಕ್ಷದ ನಾಯಕರು ನಡೆದುಕೊಳ್ಳುತ್ತಿದ್ದಾರಲ್ಲ?ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾಂಗ್ರೆಸ್ ನವರ ಮಾದರಿ ಅಡುಗೆ ಮನೆಯಲ್ಲಿ ನಡೆಯುವುದಿಲ್ಲ...

ಜನಪ್ರಿಯ

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಬಾಕಿ ಮೊತ್ತ ಬಿಡುಗಡೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...

Tag: ಯಡಿಯೂರಪ್ಪ