ಕಲಬುರಗಿ | ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ!

ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು....

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹಾಜಿಮಲಂಗ ಎಂಬಾತ...

ಕಲಬುರಗಿ | ಸಾಲಭಾದೆ : ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ನೊಂದು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಭೀಮರಾಯ ಕಂಬಳಿ (50) ಆತ್ಮಹತ್ಯೆಗೆ ಶರಣಾದ ರೈತ. ಮಲ್ಲಪ್ಪ...

ಕಲಬುರಗಿ | ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ಆತ್ಮಹತ್ಯೆ

ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ. ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ...

ಜನಪ್ರಿಯ

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

Tag: ಯಡ್ರಾಮಿ