ಯತೀಂದ್ರ ಅವರನ್ನು ಎಂಎಲ್​ಸಿ ಮಾಡುವುದಾಗಿ ಹೈಕಮಾಂಡ್​ ಹೇಳಿದೆ: ಸಿದ್ದರಾಮಯ್ಯ

ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್​​ನವರು ಎಂಎಲ್​ಸಿ ಮಾಡುವುದಾಗಿ ಹೇಳಿದ್ದರು. ಕಾದು ನೋಡಬೇಕು. ನಿಮ್ಮನ್ನು ಎಮ್‌ಎಲ್‌ಸಿ ಮಾಡುತ್ತೇವೆ, ನಿಮ್ಮ ತಂದೆಯವರಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಅವರಿಗೆ ಹೈಕಮಾಂಡ್‌ ಹೇಳಿತ್ತು. ವರಿಷ್ಠರ ಮಾತಿಗೆ...

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಅವಹೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಅಲ್ಲದೇ ಬೆಂಗಳೂರಿಮ ಆರ್ ಆರ್...

ಅಸಲಿ ಗೂಂಡಾಗಳು ಇರುವುದು ಕಾಂಗ್ರೆಸ್‌ನಲ್ಲಿಯೇ, ಬೇಕಿದ್ದರೆ ಲಿಸ್ಟ್‌ ಕಳಿಸುತ್ತೇವೆ: ಯತೀಂದ್ರಗೆ ಬಿಜೆಪಿ ತಿರುಗೇಟು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಿಡಿಕಾರಿರುವ ಕಾಂಗ್ರೆಸ್‌ ನಾಯಕ ಯತೀಂದ್ರ ಸಿದ್ದರಾಮಯ್ಯ...

ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಮುದ್ದುಬೀರನ ಹುಂಡಿ ಗ್ರಾಮಸ್ಥರು

​ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್​ ಹಾಕಿರುವ ಘಟನೆ ಶುಕ್ರವಾರ ನಡೆದಿದೆ. ವರುಣಾ ಕ್ಷೇತ್ರದ ಮುದ್ದುಬೀರನ ಹುಂಡಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ...

ಗುಂಡ್ಲುಪೇಟೆ | ಕನಕ ಜಯಂತಿ ವೇಳೆ ಯತೀಂದ್ರಗೆ ಕೆಟ್ಟದಾಗಿ ಬೈದು ಪರಾರಿಯಾದ ಯುವಕ ಬಂಧನ

ಗುಂಡ್ಲುಪೇಟೆಯಲ್ಲಿ ನಡೆಯುತ್ತಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಭಾಷಣ ಮಾಡುವಾಗ ಬೈಕ್‌ನಲ್ಲಿ ಬಂದ ಯುವಕ ಅವರನ್ನು ಕೆಟ್ಟದಾಗಿ ಬೈಯ್ದು ಪರಾರಿಯಾಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಯತೀಂದ್ರ ಸಿದ್ದರಾಮಯ್ಯಗೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಯತೀಂದ್ರ ಸಿದ್ದರಾಮಯ್ಯ