ಮಾನಹಾನಿ ಪ್ರಕರಣ: ಶಾಸಕ ಯತ್ನಾಳ್‌ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್

ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ...

ರಾಯಚೂರು | ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ರಾಯಚೂರು ಪ್ರವೇಶ ತಡೆಯುವಂತೆ : ಎಸ್‌ಡಿಪಿಐ ಮನವಿ

ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ...

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನ: ‘ಶಾಸಕ ಯತ್ನಾಳ್ ವಿರುದ್ಧ ಕಾನೂನು ಕ್ರಮ’

ಮುಸ್ಲಿಂ ಮಹಿಳೆಯರ ವಿರುದ್ಧ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಯತ್ನಾಳ್‌ ವಿರುದ್ದದ...

2028ಕ್ಕೆ ನಾನೇ ಮುಖ್ಯಮಂತ್ರಿ: ಯತ್ನಾಳ್

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು‌ ಯಡಿಯೂರಪ್ಪ ಕುಟುಂಬದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ತಮ್ಮ ಉಚ್ಛಾಟನೆಗೆ ಯಡಿಯೂರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ, 2028ರ ಚುನಾವಣೆ ಬಳಿಕ‌ ನಾನೇ...

ಶಿವಮೊಗ್ಗ | ಬಿಜೆಪಿಯ ಮುಂದಿನ ಟಾರ್ಗೆಟ್‌ ಸಿಟಿ ರವಿ: ಶಾಸಕ ಬೇಳೂರು ಗೋಪಾಲ್ ಕೃಷ್ಣ

ಯತ್ನಾಳ್ ಎಂಬ ಹಿಂದೂ ಹುಲಿಯನ್ನು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು ಬೋನಿನಲ್ಲಿ ಹಾಕಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವ ಎಲ್ಲರನ್ನೂ ರಾಜಕೀಯವಾಗಿ ಬಿಜೆಪಿ ಮುಗಿಸುತ್ತದೆ. ಮುಂದಿನ ಟಾರ್ಗೆಟ್‌ ಸಿ ಟಿ ರವಿ ಆಗಿರಲಿದ್ದಾರೆ ಎಂದು...

ಜನಪ್ರಿಯ

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

Tag: ಯತ್ನಾಳ್