ಸಿದ್ದಸಿರಿ ಎಥನಾಲ್ ಕೈಗಾರಿಕೆ | ಯತ್ನಾಳ್ ಒತ್ತಡದ ತಂತ್ರ ಸರಿಯಲ್ಲ: ಸಚಿವ ಈಶ್ವರ್ ಖಂಡ್ರೆ

ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ಕ್ರಮವಹಿಸಲಾಗುವುದು ಎಂದು...

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಒಡೆದು ನೂರೆಂಟು ಚೂರಾಗಿರುವುದು ಸುಳ್ಳಲ್ಲ!

ಬಿಜೆಪಿಯಲ್ಲೀಗ ಅತೃಪ್ತರು, ಭಿನ್ನಮತೀಯರು, ಬಂಡಾಯಗಾರರು ಎದ್ದು ನಿಂತಿದ್ದಾರೆ. ಬಿಜೆಪಿ ಎಂಬುದು ನೂರೆಂಟು ಚೂರಾಗಿದೆ. ಸರಿಪಡಿಸಬೇಕಾದ ಆರ್‍ಎಸ್ಎಸ್‌ನ ಸಂತೋಷ್, ಪ್ರಲ್ಹಾದ ಜೋಶಿಗೆ ಮಂತ್ರಿ ಸ್ಥಾನ ಸಿಗುವಂತೆ ನೋಡಿಕೊಂಡು, ಪಕ್ಷಕ್ಕೂ ನಮಗೂ ಸಂಬಂಧವಿಲ್ಲವೆಂಬಂತಿದ್ದಾರೆ. ಮೂರನೇ ಬಾರಿಗೆ...

ಅಪ್ಪಾಜಿ ಕುಟುಂಬದ ಬಣ್ಣ ಬಯಲಾಗಬೇಕು, ಅವರೂ ಜೈಲಿಗೆ ಹೋಗಬೇಕು: ಯತ್ನಾಳ್

ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು...

‘ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವರ ಪತ್ನಿ ದೂರು

"ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ" ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ತಿರುಗಿಬದ್ದಿದ್ದು,...

ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ, ಹೈಕಮಾಂಡ್‌ ಭರವಸೆ ನೀಡಿದೆ: ಯತ್ನಾಳ್‌

ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ. ನನಗೆ ಹೈಕಮಾಂಡೇ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಉತ್ತರ ಕನ್ನಡದ ಕುಮಟಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಜನಪ್ರಿಯ

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

Tag: ಯತ್ನಾಳ್