ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಮೊಬೈಲ್ ಹಾಗೂ ನಗದು ಹಣದ ಜೊತೆಗೆ ಬೈಕ್ವೊಂದನ್ನು ಕಳವು ಮಾಡಿಕೊಂಡು ಹೋದ ಘಟನೆ ಯಲ್ಲಾಪುರ...
ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ ಕುರಿತು ಮುಂಡಗೋಡ ಮೂಲದ ಗುತ್ತಿಗೆದಾರರೊಬ್ಬರು ದೂರು ನೀಡಿದ್ದಾರೆ. ಮುಂಡಗೋಡದ ಕಂಬಾರಗಟ್ಟಿ ಪ್ಲಾಟ್ ನಿವಾಸಿ, ಗುತ್ತಿಗೆದಾರ ನಜೀರ್ ಅಹಮದ್ ದಾವಲ್ಸಾಬ್ ಕಬನೂರ...
ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕಾರೊಂದು ಎರಡು ಲಾರಿಗಳ ನಡುವೆ ಸಿಲುಕಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹಾರಾಷ್ಟ್ರದ ಪುಣೆ ಮೂಲದ ತಾಯಿ ಹಾಗೂ...
ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಯಲ್ಲಾಲಿಂಗ ಕುನ್ನೂರ(33) ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಮಾಲೆ (Jaundice)...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದಿದ್ದ ಮಹಿಳೆಯ ಭೀಕರ ಕೊಲೆ ಪ್ರಕರಣದ ಬೆನ್ನಲ್ಲೇ, ತಲೆಮರೆಸಿಕೊಂಡಿದ್ದ ಆರೋಪಿ ಕಾಜಲವಾಡದ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಶನಿವಾರ ಮಧ್ಯಾಹ್ನ ನಡೆದಿದ್ದ...