ಯುಜಿಸಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ: ‘ಬ್ರಾಹ್ಮಣ್ಯ ಮನಸ್ಥಿತಿ’ ಎಂದ ಬಿಹಾರದ ಸಿಪಿಐ(ಎಂಎಲ್) ಶಾಸಕ

ನೂತನ ನಿಯಮಗಳನ್ನು ಒಳಗೊಂಡ ಯುಜಿಸಿ ಕಾಯ್ದೆ ಜಾರಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್ ಅನ್ನು ಶುಕ್ರವಾರ ಬಿಹಾರ ವಿಧಾನಸಭೆಯಲ್ಲಿ ಟೀಕಿಸಿದ ಸಿಪಿಐ (ಎಂಎಲ್) ಶಾಸಕ ಸಂದೀಪ್ ಸೌರಭ್, "ಇದು ಬ್ರಾಹ್ಮಣ್ಯ ಮನಸ್ಥಿತಿ" ಎಂದು...

ಬೀದರ್‌ | ಯುಜಿಸಿ ನಿಯಮಾವಳಿ ಶೀಘ್ರ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ...

ದಲಿತ ನಾಯಕಿ ದಲಿತರಿಗೇ ವಿರುದ್ಧವಾಗಿ ವರ್ತಿಸುತ್ತಿರುವುದೇಕೆ?

ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸ್ವಾಗತಿಸಿದ್ದಾರೆ. ಮಾಯಾವತಿಯವರ ಈ ನಡೆಯನ್ನು ಹಲವರು ವಿರೋಧಿಸಿದ್ದಾರೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ಎಂಬುದು ಅನೇಕ ದಶಕಗಳಿಂದ...

ಯುಜಿಸಿ ಹೊಸ ನಿಯಮ – 2026 : ಇಷ್ಟೊಂದು ವಿರೋಧ ಯಾಕೆ?

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ಎನ್ನುವುದು ಅನೇಕ ದಶಕಗಳಿಂದ ಬೇರೂರಿದೆ. ಜ.15ರಂದು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಜಾರಿಗೆ ತಂದಿರುವ “ಉನ್ನತ...

ಯುಜಿಸಿ ನಿಯಮದ ವಿರುದ್ಧ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ. ಹೊಸ ನಿಯಮವು ಜಾತಿ ಆಧಾರಿತ ತಾರತಮ್ಯ ಮಾಡುತ್ತದೆ, ಕೆಲವು ವರ್ಗಗಳನ್ನು ಹೊರಗಿಟ್ಟಿದೆ ಎಂಬುದು ಅರ್ಜಿದಾರರ...

ಜನಪ್ರಿಯ

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

Tag: ಯುಜಿಸಿ