ಗದಗ | ಶಿಕ್ಷಣದಲ್ಲಿ  RSS ಕಾರ್ಯಸೂಚಿ ಸೇರಿಸುವ ಪ್ರಯತ್ನ: ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ ಕಿಡಿ

"ಯುಜಿಸಿ ಬಿಡುಗಡೆ ಮಾಡಿದ ಫಲಿತಾಂಶಗಳ ಆಧಾರಿತ ಪಠ್ಯಕ್ರಮ ಚೌಕಟ್ಟು (LOCF) ಕರಡನ್ನು ಕೈ ಬಿಡಬೇಕು. ರಸಾಯನ ಶಾಸ್ತ್ರದ LOCF ಸರಸ್ವತಿಗೆ ನಮಸ್ಕಾರದೊಂದಿಗೆ ಪ್ರಾರಂಭವಾಗುತ್ತದೆ, ಹಾಗೆಯೇ ವಾಣಿಜ್ಯ ಪಠ್ಯಕ್ರಮವು ಕಾಲೇಜುಗಳಲ್ಲಿ ಕೌಟಿಲ್ಯನ ಅರ್ಥಶಾಸ್ತ್ರವನ್ನು ಕಲಿಸಲು...

ಮೈಸೂರು | ಸರ್ಕಾರದ ಹಂತದಲ್ಲೇ ಯುಜಿಸಿ-ನಾನ್ ಯುಜಿಸಿ ತಾರತಮ್ಯ ಮಾಡಬೇಡಿ; ಪ್ರತಿಭಟನೆ

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26 ನೇ ಸಾಲಿನ ಬಿಕ್ಕಟ್ಟನ್ನು ಶಾಸನ ಬದ್ಧ ಸರ್ಕಾರದ ಹಂತದಲ್ಲೇ...

ಕಲಬುರಗಿ | ಯುಜಿಸಿ ರೂಪಿಸಿರುವ ಪಠ್ಯಕ್ರಮ ಒಪ್ಪುವುದಿಲ್ಲ : ಎಸ್‌ಎಫ್‌ಐ ಖಂಡನೆ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ರೂಪಿಸಿರುವ ಕಲಿಕಾ ಪಠ್ಯಕ್ರಮ ಆಧಾರಿತ ಕಲಿಕಾ ಚೌಕಟ್ಟು (ಎಲ್‌ಓಸಿಎಫ್) ಕರಡು ವಿರೋಧಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ...

ಯುಜಿಸಿ ನಿಯಮಗಳ ವಿರುದ್ಧ ದಕ್ಷಿಣದ 4 ರಾಜ್ಯಗಳ ಜಂಟಿ ನಿರ್ಣಯ; ಕರಡು ಹಿಂಪಡೆಯಲು ಒತ್ತಾಯ

ಬಿಜೆಪಿಯೇತರ ಆಡಳಿತ ಇರುವ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಸಚಿವರು ಕೇರಳದಲ್ಲಿ ಸಮಾಲೋಚನಾ ಸಮಾವೇಶ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ 'ಯುಜಿಸಿ ಕರಡು ನಿಯಮಗಳು-2025'ರ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ...

ಯುಜಿಸಿ ನಿಯಮಾವಳಿ ತಿದ್ದುಪಡಿ- ಒಕ್ಕೂಟ ವ್ಯವಸ್ಥೆಯ ಬುಡಮೇಲು‌

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ, ಸಾಮಾಜಿಕ ನ್ಯಾಯವನ್ನು ಕೊನೆಗೊಳಿಸುವ ಯುಜಿಸಿ ನಿಯಮಾವಳಿಗಳ ತಿದ್ದುಪಡಿಯನ್ನು ವಿರೋಧಿಸಬೇಕಿದೆ, ಸಂಪೂರ್ಣವಾಗಿ ತಿರಸ್ಕರಿಸಬೇಕಿದೆ. ಇದಕ್ಕಾಗಿ ಪ್ರಜಾತಾಂತ್ರಿಕವಾದ ರಾಜಕೀಯ, ಸಾಮಾಜಿಕ ಜನಾಂದೋಲನ ಹಮ್ಮಿಕೊಳ್ಳಬೇಕಿದೆ. ಜೂನ್‌ 2019ರಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದ...

ಜನಪ್ರಿಯ

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಬೆಳಗಾವಿ | ಮಾವಾ ತಂಬಾಕು ಉತ್ಪನ್ನ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ: ಟ್ರ್ಯಾಕ್ಟರ್ ಡಿಜೆ ಹಾವಳಿ ನಿಲ್ಲಿಸಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

Tag: ಯುಜಿಸಿ