ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಹಲವಾರು ರಾಷ್ಟ್ರಗಳು ಅದರಲ್ಲೂ, ಹಾರ್ಮುಜ್ ಜಲಸಂಧಿ ದಿಗ್ಬಂಧನದಿಂದ ಇಂಧನ ಬಿಕ್ಕಟ್ಟಿಗೆ ಗುರಿಯಾಗಿದ್ದ ದೇಶಗಳು ಕದನ ವಿರಾಮವನ್ನು ಸ್ವಾಗತಿಸಿವೆ. ಇರಾನ್ ಕೂಡ,...
ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡುವಿನ 39 ದಿನಗಳ ಯುದ್ಧಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ 2 ವಾರಗಳ ಕದನ ವಿರಾಮ ಒಪ್ಪಂದವಾಗಿದೆ. ಆದರೆ, ಈ ಕದನ ವಿರಾಮ ಮಾತುಕತೆಗಳಲ್ಲಿ...
39 ದಿನಗಳ ಸುದೀರ್ಘ ಸಂಘರ್ಷದ ನಂತರ, ಇರಾನ್ ಮತ್ತು ಅಮೆರಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅಮೆರಿಕ ಪ್ರಸ್ತಾಪಿಸಿದ್ದ 'ಹಾರ್ಮುಜ್ ಜಲಸಂಧಿ'ಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ಅನುವು ಮಾಡಿಕೊಟ್ಟಿದೆ. ಅಂತೆಯೇ, ಇರಾನ್ ಮಂಡಿಸಿದ 10...
ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ಕದನ ವಿರಾಮ ಒಪ್ಪಂದದ ಹಿಂದೆ, ಇರಾನ್ನ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿರುವ ಚೀನಾ ಪ್ರಮುಖ ಪಾತ್ರ ವಹಿಸಿದೆ. ಪ್ರೇರಕ...
ಅಮೆರಿಕದ ಪಡೆಗಳು 'ಕೆಂಪು ರೇಖೆ' ದಾಟಿದರೆ, ನಮ್ಮ ಪ್ರಾದೇಶಿಕ ವ್ಯಾಪ್ತಿಯನ್ನೂ ಮೀರಿ ತಿರುಗೇಟು ನೀಡುತ್ತೇವೆ ಎಂದು ಇರಾನ್ನ ರೆವಲ್ಯೂಷನರಿ ಗಾರ್ಡ್ಸ್ ಎಚ್ಚರಿಕೆ ನೀಡಿದೆ.
ಗಡುವು ಮುಗಿಯುವುದರೊಳಗೆ ಅಮೆರಿಕದ ಯುದ್ಧ ಬೇಡಿಕೆಗಳಿಗೆ ಇರಾನ್ ಒಪ್ಪಿಕೊಳ್ಳಬೇಕು....