ರಾಯಚೂರು | ಒಳ ಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಒಳಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ...

ಬಳ್ಳಾರಿ | ದಲಿತ ಯುವಕನ ಮೇಲೆ ಹಲ್ಲೆ; ಕಠಿಣ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ...

ಯಲ್ಲಾಪುರ | ಮಾಗೋಡಿನ ಜೇನುಕಲ್ಲು ಗುಡ್ಡದ ಪ್ರಪಾತಕ್ಕೆ ಜಿಗಿದು ಧಾರವಾಡದ ಯುವಕ ಆತ್ಮಹತ್ಯೆ

ಪ್ರಸಿದ್ಧ ಪ್ರವಾಸಿ ತಾಣವಾದ ಮಾಗೋಡಿನ ಜೇನುಕಲ್ಲು ಗುಡ್ಡದ ಪ್ರಪಾತಕ್ಕೆ ಜಿಗಿದು ಧಾರವಾಡ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ. ಧಾರವಾಡದ ಹೊಸ ಯಲ್ಲಾಪುರ ಕಂಪ್ಲಿ...

ಲಿಂಗಸುಗೂರು | ಈಜಲು ಹೋಗಿ ಯುವಕ ನೀರುಪಾಲು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಬೋಗಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.ಪರಶುರಾಮ (20) ಮೃತಪಟ್ಟ ಯುವಕ ಎನ್ನಲಾಗಿದೆ. ತಾಲ್ಲೂಕಿನ ಖೈರವಾಡಿಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೆಳೆಯರ...

ಹಾಸನ | ಶಾಲಾ ಮೈದಾನ; ಯುವಕನ ಮೃತ ದೇಹ ಪತ್ತೆ

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ತೇಜಸ್ವಿ ವೃತ್ತದ ಸಮೀಪದ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಯುವಕನೊರ್ವನ ಮೃತ ದೇಹ ಸಿಕ್ಕಿರುವ ಘಟನೆ ಮಂಗಳವಾರ ತಿಳಿದು ಬಂದಿದೆ. ಮೃತ ಪಟ್ಟ ಯುವಕ ಜೀವನ್ (30) ಎಂಬಾತ,...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಯುವಕ