ಉತ್ತರಪ್ರದೇಶ | ಹೆಚ್ಚುತ್ತಲೇ ಇದೆ ದಲಿತರು, ಮಹಿಳೆಯರ ಮೇಲಿನ ದೌರ್ಜನ್ಯ; ಕಣ್ಣು-ಕಿವಿ -ಬಾಯಿ ಮುಚ್ಚಿ ಕೂತ ಯೋಗಿ

ಇತ್ತೀಚೆಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ 'ಡ್ರೋನ್ ಕಳ್ಳ' ಎಂಬ ಶಂಕೆಯಿಂದ ಹರಿಓಂ(38) ಎಂಬ ದಲಿತ ವ್ಯಕ್ತಿಯನ್ನು ಗ್ರಾಮಸ್ಥರ ಗುಂಪು ಥಳಿಸಿ ಕೊಂದಿದೆ. ಕಳ್ಳತನಕ್ಕೂ ಮುಂಚೆ ಮನೆಗಳನ್ನು ಗುರುತಿಸಲು ಡ್ರೋನ್ ಹಾರಾಟ ನಡೆಸುತ್ತಿದ್ದ ಎಂಬ...

ಹಲಾಲ್ ಪ್ರಮಾಣಿತ ಉತ್ಪನ್ನ ಖರೀದಿಸಬೇಡಿ: ಯುಪಿ ಸಿಎಂ ಯೋಗಿ ದ್ವೇಷ ಭಾಷಣ

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಖರೀದಿಸಬೇಡಿ. ಉತ್ತರ ಪ್ರದೇಶವು ಈ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಯಾಕೆಂದರೆ, ಅವುಗಳ ಮಾರಾಟದಿಂದ ಬರುವ ಲಾಭವನ್ನು ಬಲವಂತದ ಮತಾಂತರ, ಭಯೋತ್ಪಾದನೆ ಹಾಗೂ ಲವ್‌ ಜಿಹಾದ್‌ಗೆ ಬಳಸಲಾಗುತ್ತದೆ ಎಂದು ಉತ್ತರ...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯದ ಘಟನೆ ವರದಿಯಾಗಿದೆ. ಗರ್ಭಿಣಿಯೊಬ್ಬರನ್ನು ಆಕೆಯ ಪತಿ ಮತ್ತು ಅತ್ತೆ-ಮಾವ ಹೊಡೆದು ಹೊಂದಿದ್ದಾರೆ. ಉತ್ತರ ಪ್ರದೇಶದ...

ಗಾಯಕನಿಂದ ಅತ್ಯಾಚಾರ ಆರೋಪ: ಯೋಗಿ ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಹರಿಯಾಣ ಜಾನಪದ ಗಾಯಕ ಉತ್ತರ್ ಕುಮಾರ್ ಎರಡು ತಿಂಗಳ ಹಿಂದೆ ಅತ್ಯಾಚಾರದ ಆರೋಪ ಹೊರಿಸಿದ್ದ ನೋಯ್ಡಾದ ಮಹಿಳೆಯೊಬ್ಬರು, ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು...

ಉತ್ತರ ಪ್ರದೇಶ: ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಧರ್ಮ ದಾಖಲಿಸಲು ಸರ್ಕಾರದ ಹೈಟೆಕ್ ತಂತ್ರ

ಕನ್ವರ್ ಯಾತ್ರೆ ನಡೆಯುವ ಮಾರ್ಗದ ಬದಿಯ ಎಲ್ಲ ಅಂಗಡಿ ಮತ್ತು ಡಾಬಾ ಮಾಲೀಕರು ತಮ್ಮ ಹೆಸರು ಹಾಗೂ ಆ ಮೂಲಕ ಧರ್ಮವನ್ನು ವಿವರಿಸುವ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಯೋಗಿ ಆದಿತ್ಯನಾಥ್ ಸರ್ಕಾರದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಯೋಗಿ ಆದಿತ್ಯನಾಥ್