ಚಿಕ್ಕಮಗಳೂರು l ಶೌಚಾಲಯ ದುಃಸ್ಥಿತಿ, ದುಪ್ಪಟ್ಟು ಹಣ ವಸೂಲಿ; ಅಂಗಡಿ ಮಾಲೀಕರ ವಿರುದ್ಧ ಪುಷ್ಪ ಅಮರನಾಥ್ ಕಿಡಿ

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ...

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...

ಬೆಂಗಳೂರು | ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...

ದಾವಣಗೆರೆ | ʼಸರ್ಕಾರಗಳು ಯೋಜನೆ ಘೋಷಣೆ ಮಾಡುವುದಕ್ಕೂ ಮೊದಲು ರೈತರೊಂದಿಗೆ ಚರ್ಚಿಸಬೇಕುʼ

ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು,...

ಧಾರವಾಡ | ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆಗೆ ಮನವಿ

ರೈತ ಸೇನಾ ಕರ್ನಾಟಕ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯದ ಪದಾಧಿಕಾರಿಗಳು ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರ...

ಜನಪ್ರಿಯ

IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ...

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

Tag: ಯೋಜನೆ