ನಿರಂತರ ಫೌಂಡೇಶನ್ (ರಿ), ಮೈಸೂರು ಮತ್ತು ಅಭಿರುಚಿ ಪ್ರಕಾಶನ ಆಯೋಜಿಸಿರುವ ಪ್ರಸಾದ್ ಕುಂದೂರು ಅನುವಾದಿಸಿರುವ 'ಪಾರ್ಟಿ' ಪುಸ್ತಕ ಇದೇ ಮಾರ್ಚ್ 28ರ ಶನಿವಾರ 2026ರಂದು ಸಂಜೆ 5-30ಕ್ಕೆ ರಂಗಾಯಣದ ವನರಂಗದಲ್ಲಿ ಬಿಡುಗಡೆಗೊಳ್ಳಲಿದೆ.
ಮರಾಠಿಯ ಪ್ರಸಿದ್ಧ...
ಮೈಸೂರಿನ ಪುರುಭವನದಲ್ಲಿ ನಡೆದ ಪ್ರಭುಲಿಂಗಲೀಲೆ ಎಂಬ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕರಾದ ಜಿ.ಟಿ. ದೇವೇಗೌಡ, ರಂಗಭೂಮಿ ಸಾಮಾಜಿಕವಾಗಿ ಕಲೆ, ಶಿಕ್ಷಣ, ಸಾಂಸ್ಕೃತಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು...
ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ. ರಂಗಭೂಮಿ ಸದಾ ಚಲನಶೀಲವಾದುದು. ರಂಗಭೂಮಿ ಶಕ್ತಿ ಕುಗ್ಗಿದಂತೆ ಕಂಡರೂ ಅದು ಇನ್ನೂ ತನ್ನತನವನ್ನು ಉಳಿಸಿಕೊಂಡಿದೆ ಎಂದು ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿರುವ...
ಸುಸಜ್ಜಿತವಾದ ಗುಬ್ಬಿಯ ರಂಗಮಂದಿರದಲ್ಲಿ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಚೈತನ್ಯ ತುಂಬುವ ಶಕ್ತಿ ಇದೆ ಎಂದು ಖ್ಯಾತ ರಂಗಕರ್ಮಿ ನಟ ನಿರ್ದೇಶಕ ಮಂಡ್ಯ ರಮೇಶ್ ಅಭಿಪ್ರಾಯ ಪಟ್ಟರು.
ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಡಾ.ಗುಬ್ಬಿ...
"ನಮ್ಮ ನಾಡಿನಲ್ಲಿ ಕಂಪನಿ ನಾಟಕಗಳಿಂದ ಅನೇಕ ಕಲಾವಿದರು ಸಿನೆಮಾ ರಂಗಕ್ಕೆ ಹೋಗಿದ್ದಾರೆ. ಆದರೆ ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು. ಅಪ್ರತಿಮ ಪ್ರತಿಭೆಯಿಂದಾಗಿ...