ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥಾಪನೆಗೊಂಡು ಏಳು ದಶಕ ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ಜೂ.23 ರಿಂದ 26 ರ ವರೆಗೆ ಬೃಹತ್ ರಕ್ತದಾನ ಶಿಬಿರವನ್ನು...

ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ನಾಳೆ ಮೆಗಾ ರಕ್ತದಾನ ಶಿಬಿರ

ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಬೀದರ್‌ ನಗರದ ಎಂ.ಡಿ.ಅಲೀಮುದ್ದೀನ್ ಫೌಂಡೇಶನ್ ಮತ್ತು ಮೂವ್ಮೆಂಟ್ ಆಫ್ ಜಸ್ಟೀಸ್ ಇವರ ಸಹಯೋಗದಲ್ಲಿ ನಾಳೆ (ಏ.14) ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೀದರ್ ನಗರದ ಜಿಲ್ಲಾ ಪಂಚಾಯತ್...

ಕೊಡಗು | ಶಿವಕುಮಾರ ಸ್ವಾಮೀಜಿ 118 ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಕರ್ನಾಟಕ ರತ್ನ ಡಾ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲೆ, ಸೋಮವಾರ ಪೇಟೆ ಮಹಿಳಾ ಸಮಾಜದಲ್ಲಿ ತಥಾಸ್ತು ಸಾತ್ವಿಕ ಸಂಸ್ಥೆ, ಅಬಕಾರಿ ಇಲಾಖೆ ಹಾಗೂ ಬಿಟಿಸಿಜಿ ಕಾಲೇಜು ಸಂಯುಕ್ತಾಶ್ರಯದಲ್ಲಿ ರಕ್ತದಾನ...

ಮೈಸೂರು | ರಕ್ತ ದಾನದಿಂದ ಆರೋಗ್ಯ ವೃದ್ಧಿ : ಶಾಸಕ ಶ್ರೀವತ್ಸ

ಮೈಸೂರಿನ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯ ಸಭಾಂಗಣದಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಜಿಲ್ಲಾ ಘಟಕ ಮೈಸೂರು ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ...

ವಿಜಯನಗರ | ಸ್ವಯಂಪ್ರೇರಿತ ರಕ್ತದಾನದಿಂದ ಮನುಷ್ಯ ಚೈತನ್ಯ ಪಡೆಯುತ್ತಾನೆ: ಕುಲಪತಿ ಪರಮಶಿವಮೂರ್ತಿ

ರಕ್ತದಾನದಿಂದ ಆರೋಗ್ಯ ಕೆಡುತ್ತದೆ, ಸುಸ್ತಾಗುತ್ತದೆ ಎನ್ನುವ ಮೌಢ್ಯಗಳು ಜನರಲ್ಲಿ ಬೇರೂರಿವೆ. ಹಾಗೆಲ್ಲ ಆಗುವುದಿಲ್ಲ. ಬದಲಾಗಿ ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ಮನುಷ್ಯ ಹೊಸ ಚೈತನ್ಯ ಪಡೆಯುತ್ತಾನೆ. ಒಂದು ಜೀವ ಉಳಿಸಿದೆನಲ್ಲ ಎಂಬ ಸಾರ್ಥಕತೆಯ ಭಾವ...

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: ರಕ್ತದಾನ ಶಿಬಿರ