ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ ಹೊಣೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ್...

ನೇಪಾಳ ಪ್ರವಾಹ | 10 ದಿನಗಳ ಕಾಲ ಅವಶೇಷಗಳಡಿ ಬದುಕುಳಿದಿದ್ದ ಮಹಿಳೆ, ಕಾರ್ಮಿಕ; ರಕ್ಷಣೆ

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತು ಓರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿಯೇ 10 ದಿನಗಳಿಂದ ಬದುಕುಳಿದಿದ್ದಾರೆ. ಇಬ್ಬರನ್ನೂ ರಕ್ಷಣಾ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆಗಸ್ಟ್ 26ರಂದು ನೇಪಾಳದ ಹಲವು ಭಾಗಗಳಲ್ಲಿ...

ಗದಗ | ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಸುರಕ್ಷಿತವಾಗಿ ಕರೆತಂದು, ಕಾರ್ಯಕ್ರಮ ಮುಕ್ತಾಯದ ನಂತರ ಯಾವುದೇ ತೊಂದರೆಯಾಗದಂತೆ ಅವರನ್ನು ಸುರಕ್ಷಿತವಾಗಿ ಮರಳಿ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ತಿಳಿಸಲಾಯಿತು. ಗದಗ...

ಮೈಸೂರಿನಲ್ಲಿ ಜೀತಪದ್ಧತಿ ಇನ್ನೂ ಜೀವಂತ: ಬಾಲ ಕಾರ್ಮಿಕರೂ ಸೇರಿ 18 ಮಂದಿ ರಕ್ಷಣೆ

ಜೀತಪದ್ಧತಿ ನಿರ್ಮೂಲನೆಗೊಂಡಿದೆ ಎಂಬ ಭಾವನೆ ಸಮಾಜದಲ್ಲಿ ಬಲವಾಗಿದ್ದರೂ, ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿರುವ ಘಟನೆ ಗ್ರಾಮೀಣ ಭಾಗಗಳಲ್ಲಿ ಈ ಅಮಾನವೀಯ ಪದ್ಧತಿ ಇನ್ನೂ ಜೀವಂತವಾಗಿರುವುದನ್ನು ಬಯಲಿಗೆಳೆದಿದೆ....

ದಾವಣಗೆರೆ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ನೇಕಾರ ಸಮುದಾಯದ ಪ್ರತಿಭಟನೆ

ದಾವಣಗೆರೆ ಪಿಜೆ ಬಡಾವಣೆ ಪೊಲೀಸ್ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ, ಮಹಿಳಾ ಘಟಕ ಹಾಗೂ ನೇಕಾರರ ವೇದಿಕೆ ವತಿಯಿಂದ ಪ್ರತಿಭಟನಾ...

ಜನಪ್ರಿಯ

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...

ಯುಪಿ ಚುನಾವಣೆ | ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಕಾಂಗ್ರೆಸ್ ಗಂಭೀರವಾಗಿಲ್ಲ: ಆಜಾದ್ ಆರೋಪ

ಮುಂದಿನ ವರ್ಷ (2027) ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ ಅಂದಿನ ಐತಿಹಾಸಿಕ ನಿಲುವುಗಳ ಅರಿವಿದೆಯೇ?

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ...

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...

Tag: ರಕ್ಷಣೆ