ಸ್ನೇಹಿತರೇ,
ನಮಸ್ಕಾರ. ನಿನ್ನೆ, 2024, ಅಕ್ಟೋಬರ್ 20ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಜಿ.ಎನ್. ಸಾಯಿಬಾಬಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ನಡೆದ ಸಭೆಯ ವಿಡಿಯೋಗಳು ಇವು: ಭಾಗ ಒಂದು, ಭಾಗ ಎರಡು.
ಸಭೆಯನ್ನು ಉದ್ದೇಶಿಸಿ ಎಸ್ ಬಾಲನ್,...
ರಘುನಂದನ ಅವರ 'ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ' ಕೃತಿಯ ಬಗ್ಗೆ 'ಬಹುವಚನ ಸಾಹಿತ್ಯ ವಿಮರ್ಶೆ’ ದ್ವೈಮಾಸಿಕ ಪತ್ರಿಕೆಯ ಆಗಸ್ಟ್-ಸೆಪ್ಟೆಂಬರ್ 2024ರ ಸಂಚಿಕೆಯಲ್ಲಿ ಎಸ್ ಆರ್ ವಿಜಯಶಂಕರ ಅವರ ವಿಮರ್ಶೆ...
ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ಕವನ ಸಂಕಲನ ನಾನು ಸತ್ತಮೇಲೆ (ಪ್ರ: ಚಾರುಮತಿ ಪ್ರಕಾಶನ) ಮತ್ತು ಕಾವ್ಯ ಮತ್ತು ಲೋಕಮೀಮಾಂಸೆಯ ಪುಸ್ತಕ ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ… ಮತ್ತು ಅದರ ಸುತ್ತ...
ಬೆಂಗಳೂರಿನಲ್ಲಿ ನಿನ್ನೆ(ಅ.31) ಸಂಜೆ 6:30ಕ್ಕೆ 'ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ’ ಎಂಬ ಸಂಘಟನೆಯು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಪಕ್ಕದಲ್ಲೇ ಇರುವ ಬಿಫ್ಟ್ (BIFT) ಸಭಾಭವನದಲ್ಲಿ 'ಪ್ಯಾಲೆಸ್ತೀನ್ ಸಮಸ್ಯೆ- ಒಂದು ಅವಲೋಕನ'...
'ವಿಪಕ್ಷದ ನಾಯಕಿಯರ ಬಗ್ಗೆ ಟೀಕೆ ಮಾಡುವುದು ರಾಜಕೀಯದಲ್ಲಿ ಸಹಜವಾದುದು. ಆದರೆ ಪ್ರಧಾನಿ ಮೋದಿಯವರು ಆಡಿರುವ ಮಾತುಗಳು ಅವರ ಸಂಸ್ಕಾರ ಹೀನತೆಯನ್ನು ತೋರಿಸುತ್ತದೆ' ಎನ್ನುತ್ತಾರೆ ಹಿರಿಯ ರಂಗ ನಿರ್ದೇಶಕ ಹಾಗೂ ಲೇಖಕರೂ ಆಗಿರುವ ರಘುನಂದನ.