ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ನಮ್ಮ ಸರ್ಕಾರ ಅಷ್ಟು ಪ್ರಚಾರ ಮತ್ತು ದಂಡದ ಮೂಲಕ ಪ್ರಜ್ಞೆ ಮೂಡಿಸುತ್ತಲೇ ಬಂದಿದೆ. ಆದರೆ ಸಾರ್ವಜನಿಕರು ಕಡೆಗಣಿಸುತ್ತಿದ್ದಾರೆ. ಇದರಿಂದ ನಮ್ಮ ತಪ್ಪು ಅಥವಾ ನಮ್ಮದಲ್ಲದ ತಪ್ಪಿನ ಪರಿಣಾಮವಾಗಿ...
ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ರಬಕವಿ-ಬನಹಟ್ಟಿಯಲ್ಲಿ ನಿರ್ಮಿಸಿರುವ ಸರ್ಕಾರಿ ಪದವಿ ಕಾಲೇಜು ಸುಸಜ್ಜಿತ ಕಟ್ಟಡ ಹೊಂದಿದ್ದರೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಸವಾಲಾಗಿ ಪರಿಣಮಿಸಿದೆ.
ಕಲೆ ಹಾಗೂ ವಾಣಿಜ್ಯ...
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಕೆರೆ ರಸ್ತೆಯಲ್ಲಿ ಕಳುವಾಗಿದ್ದ ₹2.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆರೆಯ ರಸ್ತೆಯಲ್ಲಿ ಮುತ್ತಪ್ಪ ಗುಂಡಿಯವರ ಎಂಬ ಹೊಲದಲ್ಲಿ ಅಕ್ಕವ್ವ ಹೂಗಾರ ಎಂಬುವರು ನಡೆದುಕೊಂಡು...
ಜೀವನಾಂಶ ಪ್ರಕರಣದ ವಿಚಾರಣೆಗೆ ಹಾಜರಾಗಲು ಆಗಮಿಸಿದ್ದ ವ್ಯಕ್ತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಬಕವಿ ಬನಹಟ್ಟಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ ಹಾಜರಾಗಲು...
ಬಡ ಮತ್ತು ನಿರ್ಗತಿಕ ಕಲಾವಿದರಿಗೆ ವಸತಿ ಯೋಜನೆ ಮತ್ತು ಕಲಾವಿದರ ಮಕ್ಕಳಿಗೆ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ನೀಡಬೇಕು ಎಂದು ಹಿರಿಯ ಜಾನಪದ ಕಲಾವಿದ ಮಲ್ಲಪ್ಪ ಗಣಿ ಮನವಿ ಮಾಡಿದರು.
ಬಾಗಲಕೋಟೆಯ ರಬಕವಿ ಬನಹಟ್ಟಿ...