ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೇ: ಸುಪ್ರೀಂ ಕೋರ್ಟ್ ಅಭಿಪ್ರಾಯ ಪ್ರಶ್ನಿಸಿದ ನಟಿ ರಮ್ಯಾ

ಪುರುಷನು ಯಾವಾಗ ಅತ್ಯಾಚಾರ ಮಾಡುತ್ತಾನೊ? ಯಾವಾಗ‌‌ ಕೊಲೆ ಮಾಡುತ್ತಾನೊ ಗೊತ್ತಿಲ್ಲ! ಹಾಗಾಗಿ, ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೇ? ಎಂದು ರಮ್ಯಾ ಪ್ರಶ್ನಿಸಿದ್ದಾರೆ. ಬೀದಿನಾಯಿಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿಗೆ ನಟಿ ರಮ್ಯಾ...

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಇಬ್ಬರ ಬಂಧನ

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ರಮ್ಯಾ...

ನಟಿ ರಮ್ಯಾಗೆ ಅತ್ಯಾಚಾರದ ಬೆದರಿಕೆ; ಯಥಾ ಹೀರೋ ತಥಾ ಫ್ಯಾನ್ಸು

ಕನ್ನಡದ ಖ್ಯಾತ ನಟಿ, ರಾಜಕಾರಣಿಯೂ ಆಗಿದ್ದ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಪ್ರಬುದ್ಧ ಹೇಳಿಕೆ, ಪ್ರತಿಕ್ರಿಯೆಗಳಿಂದ ಸೂಕ್ಷ್ಮ ಸಂವೇದನೆಯ ನಟಿ ಎನಿಸಿರುವ ರಮ್ಯಾ ಅವರು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ಅಭಿಮಾನಿಗಳ ವಿರುದ್ಧ...

ದರ್ಶನ್ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್: ರಮ್ಯಾ ಬೆಂಬಲಕ್ಕೆ ನಿಂತ ಶಿವ ರಾಜ್‌ಕುಮಾರ್

ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ...

ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗ ದೂರು

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ ಆರೋಪದ ಮೇರೆಗೆ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ. ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ರಮ್ಯಾ