ಬೀದರ್‌ | ಹೆಚ್ಚುವರಿ ದರಕ್ಕೆ ರಸಗೊಬ್ಬರ ಮಾರಾಟ: 1,539 ಬ್ಯಾಗ್‌ಗಳ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...

ವಿಜಯನಗರ | FID ರದ್ದುಗೊಳಿಸುವಂತೆ ರೈತರ ಮನವಿ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಶಾಸಕ ಕೃಷ್ಣಾ ನಾಯಕ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ. ವೇಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಅಲ್ಲಿನ ಶಾಸಕರಿಗೆ ಮನವಿ...

ಹಾವೇರಿ ಗೋಲಿಬಾರ್‌ಗೆ 18 ವರ್ಷ: ಮುಂಗಾರಿನೊಂದಿಗೆ ನೆನಪಾಗುವ ಕಹಿಘಟನೆ

ಹಾವೇರಿ ಗೋಲಿಬಾರ್ ಘಟನೆ ಕೇವಲ ನೆನಪಿನಲ್ಲಿಯೇ ಮುಗಿಯದೆ, ರೈತರ ಕಷ್ಟಗಳಿಗೆ ಸೂಕ್ತ ಪರಿಹಾರ, ನ್ಯಾಯ, ಗೌರವ ದೊರಕಿಸುವಂತೆ ಸಮಾಜ ಮತ್ತು ಸರ್ಕಾರಗಳನ್ನು ಜಾಗೃತಿಗೊಳಿಸುವ ಕಾರ್ಯವಾಗಬೇಕು. ಬೆಂಕಿಯಂತೆ ಕಾದ ಭೂಮಿ ಒಡಲು ಹೊಕ್ಕು ತಂಪಾಗಿಸಲು ಮುಂಗಾರು...

ಬಾಗಲಕೋಟೆ | ಮುಂಗಾರು ಬಿತ್ತನೆಗೆ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಸಂಗಪ್ಪ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...

ಅಗತ್ಯವಿರುವಷ್ಟು ರಸಗೊಬ್ಬರ ಪೂರೈಸಬೇಕು: ಸರ್ಕಾರಕ್ಕೆ ರೈತರ ಆಗ್ರಹ

ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...

ಜನಪ್ರಿಯ

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

Tag: ರಸಗೊಬ್ಬರ