ರಸಗೊಬ್ಬರ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ರೈತರು ಆಗ್ರಹಿಸಿದ್ದಾರೆ. ಹೂವಿನ ಹಡಗಲಿ ತಹಶೀಲ್ದಾರ್ ಗೆ ಕರ್ನಾಟಕ ರಾಜ್ಯ...
ಇರಾನ್-ಇಸ್ರೇಲ್ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...
"ರಾಜ್ಯ ಸರ್ಕಾರ ಮುಂಗಾರು ಮಳೆ ಪ್ರಾರಂಭವಾಗುವ ಮುನ್ನ ರೈತರಿಗೆ ರಸ ಗೊಬ್ಬರ ನೀಡುವಲ್ಲಿ ವಿಫಲವಾಗಿದೆ. ಎಫ್.ಐ.ಡಿ. ಮುಖಾಂತರ ರಸಗೊಬ್ಬರ ನೀಡುವುದನ್ನು ನಿಲ್ಲಿಸಬೇಕು. ಹಳೆ ಮಾದರಿಯಲ್ಲಿಯೇ ರೈತರಿಗೆ ರಸಗೊಬ್ಬರ ವಿತರಿಸಬೇಕು" ರೈತ ಮುಖಂಡರು ಒತ್ತಾಯಿಸಿದರು.
ಹಾವೇರಿ...
ರಸಗೊಬ್ಬರ ನಿಯಂತ್ರಣ ಆದೇಶ 1985ರ ಉಲ್ಲಂಘನೆಯಡಿ ತಾಲೂಕಿನ ಗದ್ದನಕೇರಿ ಕ್ರಾಸ್ನಲ್ಲಿರುವ ಬಸವೇಶ್ವರ ಟ್ರೇಡ್ಸ್ ರಸಗೊಬ್ಬರ ಮಳಿಗೆಯ ಮಾರಾಟ ಪರವಾನಿಗೆಯನ್ನು ಅಮಾನತ್ತು ಮಾಡಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಕ್ಷಮ ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ...
ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್ಐಡಿ (Farmer ID) ಹೊಂದಿರಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ. ಜೊತೆಗೆ, ರೈತರು ತಮ್ಮ ಭೂಮಿಯನ್ನು ಎಫ್ಐಡಿಗೆ ಜೋಡಿಸಿರಬೇಕು. ಈ ಮಾಹಿತಿಯ ಆಧಾರದಲ್ಲಿಯೇ ಕೆ-ಕಿಸಾನ್ ತಂತ್ರಜ್ಞಾನದ...