ಬಸವಕಲ್ಯಾಣ ತಾಲ್ಲೂಕಿನ ಯರಬಾಗ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ ಪ್ರಕಾಶ ರೇಕುಳಗೆ (55)...
ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ...
ಪೂರ್ವ ಇಂಗ್ಲೆಂಡ್ನ ಲೆಸ್ಟರ್ ಶೈರ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಹಳ್ಳಕ್ಕೆ ಉರುಳಿದ್ದು...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪ್ಯಾಜೋ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಳೂರು ಗ್ರಾಮದ ಮಾಲಾ ಖಾದರಬಾಷಾ ಹವಾಲ್ದಾರ್...
ಶಿವಮೊಗ್ಗ ನಗರ ಹೊರವಲಯದ ಕಾನೇಹಳ್ಳ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಆರ್ ಎಂ ಎಲ್ ನಗರ ನಿವಾಸಿ ನಿಸಾರ್, ಮಂಜುನಾಥ ಬಡಾವಣೆ ನಿವಾಸಿ ಯಶವಂತ್...