ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೈಕ್‌ಗೆ ಕೆಕೆಆರ್‌ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ. ಜೇವರ್ಗಿ ಪಟ್ಟಣದ ಲಕ್ಷ್ಮೀ...

ಬಸವಕಲ್ಯಾಣ | ಪಾದಚಾರಿಗೆ ಬೈಕ್‌ ಡಿಕ್ಕಿ; ಇಬ್ಬರ ಸಾವು

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಬಳಿ ರಾಷ್ಟ್ಟರೀಯ ಹೆದ್ದಾರಿ-65 ರಲ್ಲಿ ಶನಿವಾರ ಸಂಜೆ ಜರುಗಿದೆ. ಹಳ್ಳಿ...

ಕಲಬುರಗಿ | ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಮೂವರ ಯುವಕರ ಸಾವು

ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...

ಬೆಳಗಾವಿ | ಬೈಕ್ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ. ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ...

ವಿಜಯಪುರ | ಬೈಕ್ ಮತ್ತು ಲಾರಿ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮೃತರನ್ನು...

ಜನಪ್ರಿಯ

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

Tag: ರಸ್ತೆ ಅಪಘಾತ