ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಈ...
ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಗೌರಿ ಹಬ್ಬದ ಸಂಭ್ರಮದ ನಡುವೆಯೇ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಬಗ್ಗೆ ರಾಜ್ಯದಲ್ಲಿ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಸಮರ್ಥ ಮತ್ತು ಶ್ರೀಕಾಂತ ಎಂಬ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು...
ಬೆಂಗಳೂರು ನಗರದ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಮುಂಜಾನೆ ಸುಮಾರು 3.45ರ ವೇಳೆಗೆ, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಕಾರೊಂದು...
ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು.
ರಾಯಚೂರು...