ದೆಹಲಿ | ಫುಟ್‌ಪಾತ್‌ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್; ಮೂವರು ಸಾವು

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರ ಮೇಲೆ ಟ್ರಕ್ ಹರಿದಿದ್ದು ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 5:30ರ ಸುಮಾರಿಗೆ ಈ ಘಟನೆಯು...

ಉತ್ತರ ಪ್ರದೇಶ | ಬಸ್‌-ವ್ಯಾನ್ ಮುಖಾಮುಖಿ; 10 ಮಂದಿ ಸಾವು, 27 ಜನರಿಗೆ ಗಾಯ

ಪಿಕಪ್ ವ್ಯಾನ್ ಮತ್ತು ಬಸ್‌ ಮುಖಾಮುಖಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರ ಪ್ರದೇಶದ ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 27 ಮಂದಿ...

ಗದಗ | ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುಂಜಾನೆ 6:30ರ...

ರಾಯಚೂರು | ಬೈಕ್‌-ಲಾರಿ ಮಧ್ಯೆ ಭೀಕರ ಅಪಘಾತ; ಓರ್ವ ಸಾವು

ಬೈಕ್‌ಗೆ ಗುಡ್ಸ್ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನೋರ್ವ ಭೀಕರವಾಗಿ ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಮಾನ್ವಿ ತಾಲೂಕಿನ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಬ್ಬೀರ್...

ಕಲಬುರಗಿ | ಬಸ್‌ – ಬೈಕ್‌ ಢಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಬೈಕ್‌ಗೆ ಸಾರಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ. ಮೃತರು ಜೇವರ್ಗಿ...

ಜನಪ್ರಿಯ

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

Tag: ರಸ್ತೆ ಅಪಘಾತ