ಸಿದ್ದಾಪುರ | ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ರಸ್ತೆ ಅಪಘಾತಕ್ಕೆ ಬಲಿ

ಸಿದ್ದಾಪುರ: ಕರ್ತವ್ಯದ ನಿಮಿತ್ತ ಹೊರಟಿದ್ದ ಶಿಕ್ಷಕಿಯೊಬ್ಬರು ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ. ದುರ್ಘಟನೆಯ ವಿವರ: ಪಟ್ಟಣದ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ...

ಮೂಡಿಗೆರೆ | ರಸ್ತೆ ಅಪಘಾತ; ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಸಮಯಪ್ರಜ್ಞೆ ಮೆರೆದು ಮಾನವೀಯತೆ ತೋರಿದ್ದಾರೆ. ನಿಯಂತ್ರಣ ತಪ್ಪಿದ ಕಾರೊಂದು...

ಭಾರತದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು; ಹೆದ್ದಾರಿ ಗಸ್ತು ಪಡೆ ರಚನೆಗೆ ಸಂಸದೀಯ ಸಮಿತಿ ಶಿಫಾರಸು

ಭಾರತದಾದ್ಯಂತ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಮತ್ತು ಅಪಘಾತಗಳಿಂದ ಸಂಭವಿಸುವ ಮರಣ ಪ್ರಮಾಣವನ್ನು ತಡೆಗಟ್ಟಲು ‘ರಾಷ್ಟ್ರೀಯ ಹೆದ್ದಾರಿ ಗಸ್ತು ಪಡೆ’ ರಚಿಸುವಂತೆ ಸರ್ಕಾರದ ಎದುರು ಸಂಸದೀಯ ಸಮಿತಿ ಪ್ರಸ್ತಾಪಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಮಾರಣಾಂತಿಕ ಅಪಘಾತಗಳ...

ಮುಂಡಗೋಡ | ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ; ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಮುಂಡಗೋಡ: ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದ...

ಯಾದಗಿರಿ | ದೋರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ:‌ ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಓರ್ವನ ಕಾಲು ತುಂಡಾಗಿದ್ದು, ಇಬ್ಬರು ಯುವಕರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಮರಳು ಹಾಗೂ...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: ರಸ್ತೆ ಅಪಘಾತ