ಏಕಮುಖ ರಸ್ತೆಯಲ್ಲಿ ಬಂದ ವಾಹನ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಸಮೀಪದ ಗದಗ್-ಹುಬ್ಬಳ್ಳಿ ರಸ್ತೆಯ ಬಾಲಾಜಿ ದಾಬಾ ಎದುರು ನಡೆದಿದೆ.
ಹನುಮಂತಪ್ಪ ಭಜಂತ್ರಿ...
ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದೆ ರಸ್ತೆ ಅಪಘಾತಕ್ಕೀಡಾಗಿದ್ದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವರ್ತೂರು ನಿವಾಸಿ ಆನಂದ್ (35) ಮೃತ ದುರ್ದೈವಿ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಆನಂದ್...
ಟೆಂಪೋ ಟ್ರಾವೆಲರ್ ವಾಹನವು ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ (ನವೆಂಬರ್ 2) ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ನಿಜ ಮುಖವನ್ನೇ ಬಯಲಿಗೆಳೆದ ಘಟನೆಯೊಂದು ಅಂಕೋಲಾ ತಾಲೂಕಿನ ಬೋಳೆ ಗ್ರಾಮದಲ್ಲಿ ನಡೆದಿದೆ. ಬಡ ಕೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೊಳಗಾಗಿ 12 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದರೂ, ಯಾವುದೇ...
'ಈ ದಿನ' ಸಂಶೋಧನಾ ತಂಡ ಸಂಗ್ರಹಿಸಿದ ದತ್ತಾಂಶದ ಪ್ರಕಾರ ದೇಶದಲ್ಲಿ ಆಕಸ್ಮಿಕ ಸಾವು ಪ್ರಮಾಣ ಶೇ.70ರಷ್ಟು ಏರಿಕೆಯಾಗಿದೆ. ಶೇ.40ಕ್ಕೂ ಅಧಿಕ ಸಾವುಗಳಿಗೆ ರಸ್ತೆ ಅಪಘಾತಗಳೇ ಕಾರಣವಾಗಿದೆ.
ದೇಶದಲ್ಲಿ ಕಳೆದೆರಡು ದಶಕಗಳಲ್ಲಿ ಸಾರಿಗೆ, ಮೂಲಸೌಕರ್ಯ ವ್ಯವಸ್ಥೆಯಲ್ಲಿ...