ʼಈ ದಿನʼ ಸಂಶೋಧನಾ ತಂಡ ಸಂಗ್ರಹಿಸಿದ ದತ್ತಾಂಶದ ಪ್ರಕಾರ ರಸ್ತೆ ಅಪಘಾತ- ಸಾವು ಹೆಚ್ಚಾಗಿ ನಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ!
ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣ ತಪ್ಪಿದ್ದರಿಂದ...
ಬೈಕ್ನಿಂದ ಬಿದ್ದು ತೀವ್ರ ಗಾಯಗೊಂಡ ಪ್ರೇಮಾ ಮಲ್ಲಿಕಾರ್ಜುನ ಸುಳ್ಳಳ್ಳಿ (45) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿ ನಡೆದಿದೆ.
ಬಸವೇಶ್ವರನಗರದ 1ನೇ ಕ್ರಾಸ್ ನಿವಾಸಿ ಪ್ರೇಮಾ ಅವರು ಆ. 29ರಂದು ಬೈಕ್ನಲ್ಲಿ ಹೊರಟಿದ್ದಾಗ...
2023ರಲ್ಲಿ ರಸ್ತೆ ಅಪಘಾತದಲ್ಲಿ ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ(NUS) ಹಿರಿಯ ಕಾನೂನು ಪ್ರಾಧ್ಯಾಪಕರ ಸಾವಿಗೆ ಕಾರಣವಾದ ಆರೋಪದ ಮೇಲೆ ಸಿಂಗಾಪುರ ನ್ಯಾಯಾಲಯವು ಶುಕ್ರವಾರ ಭಾರತೀಯ ಪ್ರಜೆಯೊಬ್ಬರಿಗೆ ಎರಡು ವರ್ಷ, ಒಂದು ತಿಂಗಳ ಜೈಲು ಶಿಕ್ಷೆ...
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಎರಡು ವರ್ಷದ ಮಗು ಸೇರಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದೇವಿದಾಸ ಪಂಡಿತ (28),...