ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು...
ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಉಡುಪಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ನಾರಾಯಣ...
ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59)...
ಬೈಕ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.
ಶಹಾಪುರದ...
ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದ್ದು, ಪತಿ ಎದುರೇ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಡಾ.ಆಶಾ ಕೋಳಿ(32) ಮೃತಪಟ್ಟ ದುರ್ದೈವಿ. ಮೂಡಲಗಿ ತಾಲೂಕಿನ ಸಂಗನಕೇರಿಯ ನಿವಾಸಿಯಾಗಿರುವ...