ಮಂಗಳೂರು | ವರುಣನ ಆರ್ಭಟ; ತಗ್ಗು ಪ್ರದೇಶ ಜಲಾವೃತ, ಜನಜೀವನ ಅಸ್ತವ್ಯಸ್ತ

ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಜಲಾವೃತಗೊಂಡಿವೆ. ಕೆಲವೊಂದು ಮನೆಗಳ ಒಳಗೆ ನೀರು ನುಗ್ಗಿದ ಹಿನ್ನಲೆ ನಿವಾಸಿಗಳು ರಾತ್ರಿಯಿಡೀ ಪರದಾಡುವ ಪರಿಸ್ಥಿತಿ...

ಸಮಸ್ಯೆ ಹೇಳಿಕೊಂಡ ಗರ್ಭಿಣಿಗೆ ಹೆರಿಗೆ ದಿನಾಂಕ ಕೇಳಿದ ಬಿಜೆಪಿ ಸಂಸದ

ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...

ವಿಡಿಯೋ | ಉದ್ಘಾಟನೆಗೆ ಮುನ್ನವೇ ಕೊಚ್ಚಿ ಹೋದ ಹೊಸ ರಸ್ತೆ

ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ. ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...

ರಾಯಚೂರು | ಮಲಿಯಾಬಾದ ಗ್ರಾಮದಲ್ಲಿ ಸಿಸಿ ರಸ್ತೆ, ಸೇರಿ ನಾನಾ ಕಾಮಗಾರಿಗಳಿಗೆ ಚಾಲನೆ ; ಎಂಎಲ್ ಸಿ ವಸಂತ ಕುಮಾರ

ಗ್ರಾಮೀಣ ಭಾಗಗಳು‌ ಮೂಲಭೂತ ಸೌಕರ್ಯಗಳಿಂದ ಸಾಕಷ್ಟು ವಂಚಿತಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿಯೇ ಇರುವ ಮಲಿಯಾಬಾದ್ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಯೋಜನೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ತಿಳಿಸಿದರು.ರಾಯಚೂರು ತಾಲ್ಲೂಕಿನ ಮಲಿಯಾಬಾದ ಗ್ರಾಮದಲ್ಲಿ...

ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

ಸಾರಿಗೆ ಬಸ್‍ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.ಅಮರೇಶ್ವರ - ಲಿಂಗಸೂಗೂರು ಹೋಗುವ ಬಸ್...

ಜನಪ್ರಿಯ

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

Tag: ರಸ್ತೆ