ಭಾರತ್ ಜೋಡೋ ಯಾತ್ರೆಗೆ 4 ವರ್ಷ: ‘ದೇಶದ ರಾಜಕೀಯದ ನಿರ್ಣಾಯಕ ತಿರುವು’ ಎಂದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಐತಿಹಾಸಿಕ 'ಭಾರತ್ ಜೋಡೋ ಯಾತ್ರೆ' ಆರಂಭವಾಗಿ ನಾಲ್ಕು ವರ್ಷಗಳು ಪೂರೈಸಿದೆ. ಕಾಂಗ್ರೆಸ್ ಪಕ್ಷವು ಈ ಯಾತ್ರೆಯನ್ನು ಭಾರತೀಯ ರಾಜಕೀಯದಲ್ಲಿ ಒಂದು 'ನಿರ್ಣಾಯಕ ತಿರುವು' ಎಂದು...

43.81 ಲಕ್ಷ ನೋಟಿಸ್‌: 7.31 ಲಕ್ಷ ಮಾತ್ರ ವಿತರಣೆ; ‘SIR’ ಪ್ರಕ್ರಿಯೆಯ ವೇಗಕ್ಕೆ ಸವಾಲು

ನೋಟಿಸ್‌ ಹಂತದಲ್ಲೇ ನಿಧಾನಗತಿ; BLOಗಳ ಮೇಲಿನ ಒತ್ತಡ, ಕಾನೂನು ತಕರಾರು ಮತ್ತು ಪಾರದರ್ಶಕತೆಯ ಕೊರತೆ ನಡುವೆ ಮತದಾರರ ಹಕ್ಕು ಉಳಿಯುವುದೇ. ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಇದೀಗ ಅತ್ಯಂತ...

ತಮ್ಮನ ಮಗ ಆಕಾಶ್‌ರನ್ನು ಎರಡನೆಯ ಸಲ ಪಕ್ಷದ ಹುದ್ದೆಯಿಂದ ಕಿತ್ತು ಹಾಕಿದರು ಮಾಯಾವತಿ

ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ತಮ್ಮ ಸೋದರಳಿಯ ಹಾಗೂ ಪಕ್ಷದ ಪ್ರಮುಖ ನಾಯಕ ಆಕಾಶ್ ಆನಂದ್ ಅವರನ್ನು 'ಮುಖ್ಯ ರಾಷ್ಟ್ರೀಯ ಸಂಯೋಜಕ' ಹುದ್ದೆಯಿಂದ ಮತ್ತೆ ತೆರವುಗೊಳಿಸಿದ್ದಾರೆ. ಆಕಾಶ್...

ಹಳೇ ಮೈಸೂರಿನ ‘ನೀರ್ ಸಾಬ್’: ನೀರಿನಿಂದ ಪಂಚಾಯತ್ ರಾಜ್‌ವರೆಗೆ ಜನರ ಬದುಕಿಗೆ ದಾರಿ ತೋರಿದ ಅಪರೂಪದ ನಾಯಕ

ಅಬ್ದುಲ್ ನಜೀರ್ ಸಾಬ್ ಎಂಬ ಹೆಸರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕೇವಲ ಒಬ್ಬ ಮಾಜಿ ಸಚಿವರ ಹೆಸರಲ್ಲ. ಅದು ಗ್ರಾಮೀಣ ಜನರ ಬದುಕಿನೊಂದಿಗೆ ಬೆಸೆದುಕೊಂಡಿರುವ ಒಂದು ಜನಪರ ಪರಂಪರೆ. ಅಧಿಕಾರವನ್ನು ಬೆಂಗಳೂರಿನ ವಿಧಾನಸೌಧದ...

ಬದಲಾಗುತ್ತಿದೆಯೇ ಯುವಜನರ ರಾಜಕೀಯ ಚಿತ್ತ; ಲೋಕನೀತಿ ಅಧ್ಯಯನ ಹೇಳುವುದೇನು?

ಇತ್ತೀಚೆಗೆ ಜಂತರ್‌ಮಂತರ್‌ನಲ್ಲಿ ನಡೆದ ಪ್ರತಿಭಟನೆ, ಉಪಚುನಾವಣೆಯ ಫಲಿತಾಂಶಗಳು ದೇಶದ ಯುವಜನರ ರಾಜಕೀಯ ಚಿತ್ತ ಬದಲಾಗುತ್ತಿರುವಂತೆ ತೋರುತ್ತಿದೆ. ಲೋಕನೀತಿ-ಸಿಎಸ್‌ಡಿಎಸ್ ಸಮೀಕ್ಷೆಗಳ ದತ್ತಾಂಶವನ್ನು ಆಳವಾಗಿ ವಿಶ್ಲೇಷಿಸಿದರೆ ದೇಶದಲ್ಲಿ ಏಕರೂಪದ 'ಯುವ ಮತಬ್ಯಾಂಕ್' ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ನೀಟ್...

ಜನಪ್ರಿಯ

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

Tag: ರಾಜಕೀಯ