ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್ನಲ್ಲಿ ಮತ್ತೆ ಸೈರನ್ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್...
ರಾಜ್ಯ ವಿಧಾನಸಭೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದ ಮೂರು ಪ್ರಶ್ನೆಗಳನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ...
ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಮಧ್ಯಪ್ರವೇಶದ ಬಳಿಕ ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯ ತಾರ್ವಾಡಾ ಗ್ರಾಮದ ದಲಿತ ಕುಟುಂಬವೊಂದು ಪೊಲೀಸ್ ಭದ್ರತೆಯಲ್ಲಿ ವಿವಾಹ ಮೆರವಣಿಗೆ ನಡೆಸಿತು.
ವರನ ಸಹೋದರ ಸುರೇಶ್ ಬಮಾನಿಯಾ ಅವರು ತಮ್ಮ ಸಹೋದರನ...
ಪರೀಕ್ಷೆಯ ಸಮಯದಲ್ಲಿ ಕೋಳಿಯನ್ನು ಕತ್ತರಿಸಿ, ಚರ್ಮ ಸುಟ್ಟು, ಸ್ವಚ್ಛಗೊಳಿಸುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನೋರ್ವ ಒತ್ತಡ ಹೇರಿದ ಘಟನೆ ರಾಜಸ್ಥಾನದ ಕೊಟಾಡಾದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಈ ಆರೋಪ ಕೇಳಿಬರುತ್ತಿದ್ದಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
ಆರೋಪಿ ಶಿಕ್ಷಕ...
ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಸಂಸ್ಥೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಕೂಡ ತನ್ನ ಉತ್ಪನ್ನಗಳನ್ನು ವಿಸ್ತರಿಸಲು ಮುಂದಾಗಿದೆ.
ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ...