ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಇದನ್ನು ಹೀಗೆಯೇ ಮುಂದುವರೆಯಲು ಬಿಡಲಾಗದು. ಪರೀಕ್ಷಾ ವ್ಯವಸ್ಥೆಯಲ್ಲಿ...
ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಹೊಸ ಕಾನೂನು ತರುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ....
ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆ ಕೇವಲ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧದ ಆಕ್ರೋಶವಲ್ಲ. ಅದು ಸರ್ಕಾರದ ಉತ್ತರದಾಯಿತ್ವದ ಬಗ್ಗೆ ದೇಶ ಕೇಳುತ್ತಿರುವ ಮೂಲಭೂತ ಪ್ರಶ್ನೆ. ಸಾವಿರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ...
ಸೋಮವಾರದ ಹಿಂಸಾತ್ಮಕ ಘಟನೆಗಳ ನಂತರ ಮಂಗಳವಾರ ಬೆಳಗ್ಗೆಯೇ ದೆಹಲಿಯ ಜಂತರ್ ಮಂತರ್ ಮತ್ತು ಸಂಸತ್ ಸುತ್ತಮುತ್ತದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರಿದಿದ್ದವು. ನೂರಾರು ದೆಹಲಿ ಪೊಲೀಸ್ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ (RAF)...
ಸಾಮಾನ್ಯವಾಗಿ ಪ್ರತಿಭಟನೆಗಳು ಅಥವಾ ಪ್ರತಿರೋಧಗಳು ಯುವಜನರಲ್ಲಿ ಆತ್ಮವಿಶ್ವಾಸ, ಸಾಮಾಜಿಕ ಜಾಗೃತಿ ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಧೈರ್ಯವನ್ನು ಹೆಚ್ಚಿಸುತ್ತವೆ. ಅದಕ್ಕೆ ಬಹಳ ದೊಡ್ಡ ಉದಾಹರಣೆ, ಸೋಮವಾರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ.
ನೀಟ್...