ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ರಾಜ್ಯಪಾಲರು ಮರಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ...
ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು...
ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...
ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....