ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದರು.
ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ಬಿಜೆಪಿಯವರ ಮಾತನ್ನೇ ಕೇಳುವುದಾದರೆ...
ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಕುಮಾರಸ್ವಾಮಿಯವರು...
ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಐಟಿ, ಇಡಿ, ಸಿಬಿಐ ಹಾಗೂ ರಾಜ್ಯಪಾಲರನ್ನು ಬಳಸಿ ತಮ್ಮ ಮಾತು ಕೇಳದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಡೆಯನ್ನು ಖಂಡಿಸಿ ಭಾನುವಾರ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...