ಚಂದ್ರಯಾನ-3 ಯಶಸ್ವಿ | ಇಸ್ರೋ ಅಧ್ಯಕ್ಷ ಮತ್ತು ತಂಡವನ್ನು ಸನ್ಮಾನಿಸಿದ ರಾಜ್ಯಪಾಲರು

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಇಸ್ರೋಗೆ ಭೇಟಿ ನೀಡಿ, ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡದ ಮುಖ್ಯ ಸದಸ್ಯರನ್ನು ಸನ್ಮಾನಿಸಿದರು."ಅಧ್ಯಕ್ಷ ಎಸ್ ಸೋಮನಾಥ್ ಮತ್ತು...

ರಾಜ್ಯಪಾಲರಿಗೆ ದೂರು : ಬಿಜೆಪಿ ಲೆಟರ್‌ಹೆಡ್‌ಗೆ ಕುಮಾರಸ್ವಾಮಿ ಸಹಿ, ಕುತೂಹಲ ಕೆರಳಿಸಿದ ನಡೆ

ಸ್ಪೀಕರ್‌ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿಕಾಂಗ್ರೆಸ್‌ ನೇತೃತ್ವದ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಮಿತ್ರಪಕ್ಷಗಳ ಸಭೆಯಲ್ಲಿ...

ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಮತ್ತು ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.ವಿಧಾನಸಭೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು...

ಅಧಿವೇಶನ-2023 | 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ."ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ...

ಜನಪ್ರಿಯ

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

Tag: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌