ರಾಜ್ಯಸಭಾ ಚುನಾವಣೆ | ನಮ್ಮ ಶಾಸಕರ ಒಗ್ಗಟ್ಟು ಸಾರಲಷ್ಟೇ ಕುಪೇಂದ್ರ ರೆಡ್ಡಿ ಕಣಕ್ಕೆ: ಕುಮಾರಸ್ವಾಮಿ

ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ...

ರಾಜ್ಯಸಭಾ ಚುನಾವಣೆ | ಗಣಿ ಉದ್ಯಮಿ ರೆಡ್ಡಿ ಸಹಾಯ ಕೇಳಿದ ಕರ್ನಾಟಕ ಸಿಎಂ, ಡಿಸಿಎಂ

ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆಗೆ ಮಂಗಳವಾರ (ಇಂದು) ಚುನಾವಣೆ ನಡೆಯಲಿದೆ. ಆದರೆ, ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿ ಕೂಡ ಕಣಕ್ಕಿಳಿದಿದ್ದು, ಪೈಪೋಟಿ ನಡೆಯುವ ಆ ಒಂದು ಸ್ಥಾನವನ್ನು ಗೆಲ್ಲುವುದು ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ಗೆ...

ರಾಜ್ಯಸಭಾ ಚುನಾವಣೆ | ನಮ್ಮಿಂದ ಯಾವುದೇ ಅಡ್ಡ ಮತದಾನ ನಡೆಯಲ್ಲ: ಡಿ ಕೆ ಶಿವಕುಮಾರ್ ‘ಗ್ಯಾರಂಟಿ’

ನಾಳೆ ಅಂದರೆ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಹಿಲ್ಟನ್ ಹೊಟೇಲ್‌ನಲ್ಲಿ ಇಂದು (ಸೋಮವಾರ) ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಆ ಬಳಿಕ ಮಾಧ್ಯಮಗಳೊಂದಿಗೆ...

ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದೆ. ರಾಜ್ಯಸಭೆಯ ಮಾಜಿ ಸದಸ್ಯ, ಜೆಡಿಎಸ್‌ನ ಡಿ ಕುಪೇಂದ್ರ ರೆಡ್ಡಿ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು...

ರಾಜ್ಯಸಭಾ ಚುನಾವಣೆ | ನಾರಾಯಣ ಬಾಂಡಗೆ, ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರಾಜ್ಯಸಭಾ ಚುನಾವಣೆ