ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ...
2023ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, '2023ರ...
ರಾಷ್ಟ್ರೀಯ ಭದ್ರತಾ ಯೋಜನೆಗಳು, ಲೋಕೋಪಯೋಗಿ ಯೋಜನೆಗಳು ಹಾಗೂ ದೇಶದ ಗಡಿಯ 100 ಕಿಲೋಮೀಟರ್ ವ್ಯಾಪ್ತಿಯನ್ನು ಅರಣ್ಯ ಭೂಮಿಗೆ ವಿನಾಯಿತಿ ನೀಡುವ 'ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ'ಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ.
ಮಸೂದೆಯು ದೇಶದ...
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು.
ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್...
ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ.
ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ...