ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...
ಸಾಹಿತ್ಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ನಲವತ್ತೆಂಟು ವರ್ಷಗಳ ಕಾಲ ಅವಿರತವಾಗಿ ಸೇವೆ ಸಲ್ಲಿಸಿದ ಹಾವೇರಿ ಜಿಲ್ಲೆಯ ವಾಸಪ್ಪ ಯಲ್ಲಪ್ಪ ಕುಸಗೂರು ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರ ಶುಕ್ರವಾರ...
ಈದಿನ.ಕಾಮ್ನ ಕನ್ಸ್ಲ್ಟಿಂಗ್ ಎಡಿಟರ್ ಡಿ. ಉಮಾಪತಿ, ಹಿರಿಯ ಸಾಹಿತಿ ಡಾ. ಇಂದಿರಾ ಹೆಗ್ಗಡೆ, ನಟ ಅಶೋಕ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಒಟ್ಟು 71 ಗಣ್ಯರಿಗೆ 2026ನೇ ಸಾಲಿನ ಕನ್ನಡ...
2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ದೊಡ್ಡಬಳ್ಳಾಪುರದ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ ಭಾನುವಾರ ತಡರಾತ್ರಿ ನಿಧನರಾದರು. ಶನಿವಾರವಷ್ಟೇ ಪೆನ್ನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.
ಪೆನ್ನ ಅವರಿಗೆ ಮೂವರು ಪುತ್ರರು,...
ತೋಟಗಾರಿಕೆ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಡಾ.ಎಸ್ .ವಿ.ಹಿತ್ತಲಮನಿ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಾವೇರಿ ಜಿಲ್ಲೆಯ ಮೋಟೆಬೆನ್ನೂರ ಮೂಲದ ನಿವೃತ್ತ ಕೃಷಿ ಅಧಿಕಾರಿ ಡಾ. ಎಸ್.ವಿ.ಹಿತ್ತಲಮನಿ...