ಬಜೆಟ್‌ 23-24 | ಡಿಕೆ‌ ಶಿವಕುಮಾರ್ ಕ್ಷೇತ್ರ ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು ಘೋಷಣೆ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ವೈದ್ಯಕೀಯ ಶಿಕ್ಷಣ ವಿಚಾರವಾಗಿ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿ,...

3 ಲಕ್ಷ ಮನೆಗಳು: ಸ್ವಿಗ್ಗಿ, ಜೊಮಾಟೋ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ

ಮುಖ್ಯಮಂತ್ರಿಯಾಗಿ 7ನೇ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರು ವಸತಿ ಹಾಗೂ ಕಾರ್ಮಿಕ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮಾರ್ಚ್‌ 2023ಕ್ಕೆ ಬಾಕಿ ಉಳಿದಿರುವ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಪೂರ್ಣಗೊಳಿಸಬೇಕಾದರೆ 17,815 ಕೋಟಿ...

ಬಜೆಟ್‌ 23-24 | 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಮರುಜಾರಿ

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು...

ಬಜೆಟ್‌ 23-24 | ಕರ್ನಾಟಕಕ್ಕೆ ಹೊಸ ಶಿಕ್ಷಣ ನೀತಿ ಜಾರಿ: ಮುಖ್ಯಮಂತ್ರಿ ಘೋಷಣೆ

ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ...

ಬಜೆಟ್‌ 23-24 | ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಜೆಟ್‌ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರಾಜ್ಯ ಬಜೆಟ್‌ 2023