ಬಜೆಟ್ 23-24 | ಬೆಂಗಳೂರಿನ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೈಗಾರಿಕಾ ಕ್ಷೇತ್ರಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ಕರ್ನಾಟಕದ ಅಗ್ರಸ್ಥಾನವನ್ನು ಮುಂದುವರೆಸಲು ಪೂರಕವಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್‌ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ...

ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, "ರೈತರ ಆದಾಯವನ್ನು...

ಬಜೆಟ್ 23-24 | ಆಸಿಡ್‍‍ ದಾಳಿ ಸಂತ್ರಸ್ತೆಯರಿಗೆ ಐದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 51,229 ಕೋಟಿ ರೂ. ಅನುದಾನ ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ...

ಬಜೆಟ್‌ 23-24 : ಇಂಧನ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಅನುದಾನ ಮತ್ತು ಕೊಡುಗೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಇಂಧನ ಇಲಾಖೆಗೆ 22,773 ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ ಆರೋಗ್ಯ ಕ್ಷೇತ್ರಗಳಿಗೆ ಏನೇನು ನೀಡಿದ್ದಾರೆ ಎಂಬುದದ ಬಗ್ಗೆ ಇಲ್ಲಿದೆ ಮಾಹಿತಿ. ಇಂಧನ ಇಲಾಖೆ ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಪ್ರತಿ...

ಬಜೆಟ್‌ 23-24 | ಕನ್ನಡ ಚಿತ್ರರಂಗ ಇತಿಹಾಸ ತಿಳಿಸುವ ವಸ್ತು ಸಂಗ್ರಹಾಲಯ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರಾಜ್ಯ ಬಜೆಟ್‌ 2023