ಪರಿಶಿಷ್ಟ ಜಾತಿ ಮೀಸಲಾತಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ

ನಾಗರಿಕ ಸೇವೆಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಸಂಬಂಧ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾಗಿದ್ದ ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಈ ಹಿಂದೆ ಒಟ್ಟಾರೆಯಾಗಿ ಶೇಕಡ 17ರಷ್ಟು ಮೀಸಲಾತಿ ಹೊಂದಿದ್ದ ಪರಿಶಿಷ್ಟ ಜಾತಿ(ಎಸ್‍ಸಿ)ಗಳನ್ನು...

ಔರಾದ್‌ | ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ : ಭೀಮಸೇನರಾವ್ ಶಿಂಧೆ

ವ್ಯಾಪಕ ಮಳೆಯಿಂದ ಔರಾದ್ ಕ್ಷೇತ್ರದಲ್ಲಿ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದೆ. ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರೈತರು ಯಾವುದೇ ಕಾರಣಕ್ಕೂ ಹೆದರಬಾರದು ಎಂದು ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ...

ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ‘ಬಾಯಲ್ಲಿ ಬೆಲ್ಲ, ಎದೆಯಲ್ಲಿ ಕತ್ತರಿ’ಯಾಗದಿರಲಿ…

ಜೋಳಿಗೆ ಬಿಟ್ಟು ಏನೂ ಇಲ್ಲದ, ಊಳಲು ಭೂಮಿ ಇಲ್ಲದ, ಶಿಕ್ಷಣ ಪಡೆಯಲು ನೆಲೆ ಇಲ್ಲದ, ಶಿಕ್ಷಣವಿದ್ದರೂ ಉದ್ಯೋಗವಿಲ್ಲದ, ಊರಿಂದೂರಿಗೆ ಜೀವನ ನಿರ್ವಹಣೆಗಾಗಿಯೇ ಅಲೆಯಬೇಕಾಗಿದೆ. ಈ ಜನರ ಹಿತವನ್ನು ಈ ಸರ್ಕಾರ ಕಾಪಾಡದಿದ್ದರೆ ಅಲೆಮಾರಿಗಳು...

ಶಿವಮೊಗ್ಗ | ಶಾಲಾ ಮಕ್ಕಳ ಸುರಕ್ಷತೆಗಾಗಿ ಸರ್ಕಾರದಿಂದ ಎಸ್​ಒಪಿ ಜಾರಿ ; ಶಿಕ್ಷಕರ ಕರ್ತವ್ಯಗಳೇನು ?

ಶಿವಮೊಗ್ಗ, ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ‌ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ...

ತೀರ್ಥಹಳ್ಳಿ | ತೆಮ್ಮಮನೆ ಸರ್ಕಾರಿ ಶಾಲೆ ಅವ್ಯವಸ್ಥೆ ; ವಿದ್ಯಾರ್ಥಿಗಳಿಗೆ ವರ್ಗಾವಣೆ ಮಾಡಿ ಎಂದು ಮನವಿ

ತೀರ್ಥಹಳ್ಳಿ, ಶಾಲಾ ಕಟ್ಟಡ ಕುಸಿಯುತ್ತಿರುವ ಬಗ್ಗೆ,ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತೆಮ್ಮಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಮ್ಮೆಮನೆಯಲ್ಲಿ 2025-26 ವೇ ಸಾಲಿನಲ್ಲಿ 1 ರಿಂದ 7 ನೇ...

ಜನಪ್ರಿಯ

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

Tag: ರಾಜ್ಯ ಸರ್ಕಾರ