ಕಳೆದ ವಿಧಾನಸಭಾ ಚುನಾವಣೆಗಳ ಹೊತ್ತಿನಲ್ಲಿ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ'ಯನ್ನು ನುಂಗಲು ಹೊರಟಿದ್ದ ಗುಜರಾತ್ ಮೂಲದ 'ಅಮುಲ್' ಆಕ್ರಮಣದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದರು. ಬೇರೆ ದಾರಿಯಿಲ್ಲದೆ ಅಮುಲ್ ಆಗ ಹಿಂದೆ ಸರಿದಿತ್ತು. ಆದರೀಗ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ಸಿಂಧಗಿ...
ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...
ಲಿಖಿತ ಭರವಸೆ ಕೊಟ್ಟು ಮಾತು ತಪ್ಪಿದ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಫೆಬ್ರವರಿ 10ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ರೈತನೂ ಭಾಗಿಯಾಗಿ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಾಜ್ಯ ರೈತ...