ಹಿಂದುತ್ವ ಹೆಸರಲ್ಲಿ ತಪ್ಪು ಮಾಡಿದವರನ್ನು ರಕ್ಷಿಸಲು ಬಿಜೆಪಿ ಪ್ರತಿಭಟನೆ: ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ನಂತರ ಗೃಹ ಕಚೇರಿ...

ಧಾರವಾಡ | ಸರ್ಕಾರದ ಯೋಜನೆ ಪಡೆಯಲು ಎಫ್‌ಐಟಿ ಕಡ್ಡಾಯ: ಕೃಷಿ ಇಲಾಖೆ

ಬರ ಘೋಷಿತ ತಾಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ...

15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆ ಬುಧವಾರ ನಡೆದಿದ್ದು, 15ನೇ ಚಲನಚಿತ್ರೋತ್ಸವವನ್ನು ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ,...

ಕೊರೋನಾ | ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಅಗತ್ಯವಿಲ್ಲ: ಡಾ.ಶರಣ್ ಪ್ರಕಾಶ್ ಪಾಟೀಲ್

ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆಎನ್- 1 ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೆ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ...

ಬೆಳಗಾವಿ | ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಸಹಿ ಸಂಗ್ರಹ ಆಂದೋಲನ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ...

ಜನಪ್ರಿಯ

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

Tag: ರಾಜ್ಯ ಸರ್ಕಾರ