ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ.
ಈ ಕುರಿತು ಶುಕ್ರವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ...
ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಜ.1ರಿಂದಲೇ ವೇತನ ಹೆಚ್ಚಳದ ಪ್ರಯೋಜನ ಉಪನ್ಯಾಸಕರಿಗೆ ಸಿಗಲಿದೆ.
ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ...
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್ನನ್ನು ಬಂಧಿಸುವಂತೆ ಆಗ್ರಹಿಸಿ, ರಾಜ್ಯ ಸರ್ಕಾರದ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಬೆಂಗಳೂರಿನ ಫ್ರೀಡಂ...