ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

ಉದ್ಯಾನನಗರಿ, ಸಿಲಿಕಾನ್ ಸಿಟಿ, ಕಲ್ಯಾಣ ನಗರಿ, ಕೆರೆಗಳ ನಗರಿ, ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿ ಎಂಬೆಲ್ಲ ಹೆಸರಿನಿಂದ ವಿಶ್ವದಲ್ಲಿಯೇ ಖ್ಯಾತಿ ಗಳಿಸಿರುವ ರಾಜ್ಯ ರಾಜಧಾನಿ ಬೆಂಗಳೂರು ಮಳೆಗಾಲದ ಸಮಯದಲ್ಲಿ ತನ್ನನ್ನು ತಾನು ಕಾಪಾಡಿಕೊಳ್ಳಲು...

ಕೆಇಎ ಪರೀಕ್ಷಾ ಅಕ್ರಮ | ಬಿಜೆಪಿಯವರ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿ: ಪರಮೇಶ್ವರ್‌ ಕಿಡಿ

'ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಬಿಡುವ ಪ್ರಶ್ನೆಯೇ ಇಲ್ಲ' 'ತಪ್ಪಿದ್ದರೆ ಪೊಲೀಸರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ' ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಯಾವುದೇ ಕಾರಣಕ್ಕೂ ಬಿಡುವ...

ಬೆಂಗಳೂರಿಗೆ ಕುಡಿಯಲು 24 ಟಿಎಂಸಿ ಕಾವೇರಿ ನೀರು ಮೀಸಲಿರಿಸಿ ಆದೇಶ

ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರ ಚರ್ಚೆ: ಡಿಕೆ ಶಿವಕುಮಾರ್‌ 'ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶ ಪಾಲಿಸುತ್ತಿದ್ದೇವೆ' ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ...

‌ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವರ್ಗಾವಣೆ ಹಿಂದಿನ ಅಸಲಿಯತ್ತೇನು?

ಬಿ ಎಸ್‌ ಯಡಿಯೂರಪ್ಪ ಕುಟುಂಬಕ್ಕೆ ಈಗಲೂ ಸಿ ಎಸ್‌ ಷಡಾಕ್ಷರಿ ನಿಷ್ಠರಾಗಿದ್ದಾರೆ. ಷಡಾಕ್ಷರಿ ವರ್ಗಾವಣೆ ಮೂಲಕ ಬಿಎಸ್‌ವೈ ಕುಟುಂಬಕ್ಕೆ ಮಧು ಬಂಗಾರಪ್ಪ ಚೆಕ್‌ ಮೇಟ್‌ ಇಟ್ಟರಾ ಎನ್ನುವ ಮಾತು ಶಿವಮೊಗ್ಗದಾದ್ಯಂತ ಹರಿದಾಡುತ್ತಿದೆ.   ರಾಜ್ಯ...

ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ, ಸರ್ಕಾರ ದಿವಾಳಿಯಾಗಿದೆ: ಯಡಿಯೂರಪ್ಪ ಆರೋಪ

ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ: ಕಿಡಿ ಕುಂಟು ನೆಪ ಹೇಳಿ 7ನೇ ವೇತನ ಆಯೋಗದ ಅವಧಿ ವಿಸ್ತರಣೆ  ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು,...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ರಾಜ್ಯ ಸರ್ಕಾರ