ಧರ್ಮ ರಾಜಕಾರಣಕ್ಕೆ ಹೆಣ್ಣಿನ ಸಾವೂ ಒಂದು ಅಸ್ತ್ರ; ನೇಹಾಳಂತಹ ದುರ್ಘಟನೆಗಳಾದಾಗ ಅವರಿಗೆ ಖುಷಿಯಾಗುತ್ತದೆ

ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ ನಡೆದಿದೆ. ಫಯಾಜ್‌ ಎಂಬುವವನು ನೇಹಾ ಎಂಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜಿನ ಆವರಣದಲ್ಲೇ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರು. ಆಕೆ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ....

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ ಮನೆ ಮಾಡುವುದು ಹಲವು ಜನರ ಕನಸಾಗಿರುತ್ತದೆ. ಆದರೆ, ಇಲ್ಲಿ ಮನೆ ಕೊಂಡುಕೊಳ್ಳೋಕೆ ಜೀವಮಾನದ ಸಂಪಾದನೆ ವ್ಯಯಿಸಬೇಕಾಗುತ್ತದೆ. ಇನ್ನು ಕೆಲವು ಪ್ರತಿಷ್ಟಿತ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ ಮಧ್ಯರಾತ್ರಿಯವರೆಗೆ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆ, ಕೆಲವೊಂದು ನಿರ್ಬಂಧದ ಕ್ರಮಗಳನ್ನುಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಏ.26ರಂದು ಮೊದಲ ಹಂತದ ಮತದಾನ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಚುರುಕಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಅಧಿಕಾರಿಗಳ ತಂಡ ನಗರದ ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ...

ಜನಪ್ರಿಯ

ಡಿಲಿಮಿಟೇಷನ್ | ಸ್ಟಾಲಿನ್ ಮನವೊಲಿಸುವಲ್ಲಿ ‘ಇಂಡಿಯಾ’ ನಿಯೋಗ ವಿಫಲ

ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ದ್ರಾವಿಡ ಮುನ್ನೇತ್ರ ಕಳಗಂ...

ಜನನುಡಿ-2026 | ಧರ್ಮದಿಂದ ಸಂವಿಧಾನದ ರಕ್ಷಣೆ ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್‌

"ಕಾಂಗ್ರೆಸ್ - ಕಮ್ಯೂನಿಸ್ಟ್‌ರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟವರು. ನಾನು ಪೂರ್ಣ ಕಮ್ಯೂನಿಸ್ಟ್‌...

ಬಸವಕಲ್ಯಾಣಕ್ಕೆ ಜಿಲ್ಲಾ ಸ್ಥಾನಮಾನ, ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆಗೆ ಆಗ್ರಹ

ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಹಾಗೂ ಅನುಭವ ಮಂಟಪದ ಆಶ್ರಯದಲ್ಲಿ ಎರಡು...

ಕ್ಷೇತ್ರ ಮರುವಿಂಗಡಣೆ ಮಸೂದೆ ಬೆಂಬಲಿಸಲು ನನಗೂ ಆಫರ್ ಬಂದಿತ್ತು, ಆದರೆ ಜನರ ಹಿತಾಸಕ್ತಿ ನನಗೆ ಮುಖ್ಯ: ಉದ್ಧವ್ ಠಾಕ್ರೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ...

Tag: ರಾಜ್ಯ