ರಾಜ್ಯದಲ್ಲಿ 10ಕ್ಕೇರಿದ ಕಾಲರಾ ಪ್ರಕರಣಗಳ ಸಂಖ್ಯೆ : ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ...

ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದೂರು ದಾಖಲು

ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಇತ್ತೀಚೆಗೆ, 'ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ' ಎಂದು ಯತ್ನಾಳ್...

ಚುನಾವಣಾ ಬಾಂಡ್‌ ಅಕ್ರಮದ ರೂವಾರಿ ಮೋದಿ ಅವರನ್ನು ಬಂಧಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

"ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್‌ ಅವರನ್ನು ನೇರವಾಗಿ ಎದುರಿಸಲಾಗದೆ, ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ,...

ಬೆಂಗಳೂರು | ಕಂಪನಿಯಲ್ಲಿ ಹೆಚ್ಚಿಗೆ ಕೆಲಸ ನೀಡಿದ್ದಕ್ಕೆ ದ್ವೇಷ; ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್‌ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ. ಸುರೇಶ್​ ಹಲ್ಲೆಗೊಳಗಾದ ವ್ಯಕ್ತಿ. ಇವರು...

ಬೆಂಗಳೂರು | ಮೂರು ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೈಯರ್, ಪೈಪ್‌ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್‌ಮಿಲ್ ಆವರಣದಲ್ಲಿ...

ಜನಪ್ರಿಯ

ಚಾಮರಾಜನಗರ । ಎಲೆಕ್ಟ್ರಿಕಲ್ ಮತ್ತು ಮೋಟಾರ್ ರಿವೈಡಿಂಗ್ ಕಾರ್ಮಿಕರು ಸಂಘಟಿತರಾಗಬೇಕು : ಕೆ. ವೀರಭದ್ರಸ್ವಾಮಿ 

ಕರ್ನಾಟಕ ರಾಜ್ಯ ರೈತ ಮಿತ್ರ ಎಲೆಕ್ಟ್ರಿಕಲ್  ಮತ್ತು ಮೋಟಾರ್ ರಿವೈಡಿಂಗ್ ಸಂಘದಿಂದ...

ಹೆದ್ದಾರಿ ನಿರ್ಲಕ್ಷ್ಯಕ್ಕೆ ಆರಿ ಹೋದ ಅಲೆಮಾರಿ ಸಮುದಾಯದ ಜ್ಯೋತಿ.!

ಕಡು ಬಡತನ, ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ...

ವಿಶೇಷ ಅಧಿವೇಶನ: 20 ಬಂಡಾಯ ಸಂಸದರಿಗೆ ಮತದಾನ ನಿರ್ಬಂಧಿಸಲು ಸ್ಪೀಕರ್‌ಗೆ ಟಿಎಂಸಿ ಪತ್ರ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಎನ್‌ಸಿಪಿಐ ಪಕ್ಷದೊಂದಿಗೆ ವಿಲೀನವಾಗಿರುವುದಾಗಿ...

ದಾಂಡೇಲಿ | ಅರಣ್ಯಾಧಿಕಾರಿಗಳ ಬಡ್ತಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆರೋಪ: ತನಿಖೆಗೆ ಡಿ. ಸ್ಯಾಮ್ಸನ್ ಆಗ್ರಹ

ಅರಣ್ಯ ಇಲಾಖೆಯಲ್ಲಿ ಕೆಸಿಎಸ್ಆರ್ ನಿಯಮಗಳಿಗೆ ವಿರುದ್ಧವಾಗಿ ಅನರ್ಹ ಉಪ ವಲಯ ಅರಣ್ಯಾಧಿಕಾರಿಗಳಿಗೆ...

Tag: ರಾಜ್ಯ