ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಲಮಂಡಳಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮ ಕೈಗೊಳ್ಳುತ್ತಿದೆ. ಇನ್ನೊಂದೆಡೆ, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಅಲ್ಲದೇ, ನಗರದಲ್ಲಿ ಈ ಬಾರಿ ಎರಡರಿಂದ...
ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಮೂರು ವರ್ಷಗಳ ಬಳಿಕ ನಗರದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ್ದು, ಮಂಗಳವಾರ ಬರೋಬ್ಬರಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. 2021ರ ಏಪ್ರಿಲ್ 1ರಲ್ಲಿ...
ಮಾರ್ಚ್ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...
ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಕರಗ ಮಹೋತ್ಸವ ತಿಗಳರಪೇಟೆಯಲ್ಲಿನ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಈ ಬಾರಿ ಏಪ್ರಿಲ್ 15ರಿಂದ 25ರವರೆಗೆ ನಡೆಯಲಿದೆ.
ಏಪ್ರಿಲ್ 25ರವರೆಗೆ ನಡೆಯುವ ಜಾತ್ರಾ ಮಹೋತ್ಸವವು ಲಕ್ಷಾಂತರ ಜನರನ್ನು ಆಕರ್ಷಿಸಲಿದೆ. ಪ್ರತಿ ವರ್ಷದಂತೆ...
ಬೆಂಗಳೂರಿನಲ್ಲಿ ಮೊದಲ ಬಾರಿಗೆ ವ್ಯಕ್ತಿಯೊಬ್ಬರಿಗೆ ಕೃತಕ ಹೃದಯವನ್ನು (ಥರ್ಡ್ ಜನರೇಶನ್ ಎಲ್ಬಿ) (Artificial Heart Third Generation LB) ಯಶಸ್ವಿಯಾಗಿ ಅಳವಡಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಮೂಲದ ಗುರುಣ್ಣಾ ಎಂಬುವರ ಹೃದಯ ದುರ್ಬಲವಾಗಿತ್ತು. ಹಾಗಾಗಿ,...