'ಹೇಗ್ ದತ್ತು ಒಪ್ಪಂದ'ಕ್ಕೆ ಉಗಾಂಡ ದೇಶ ಸಹಿ ಹಾಕದ ಹೊರತಾಗಿಯೂ ಉಗಾಂಡದ ಮಗುವನ್ನು ಭಾರತೀಯ ದಂಪತಿ ದತ್ತು ಪಡೆದಿರುವುದನ್ನು ಮಾನ್ಯಗೊಳಿಸಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ದತ್ತು ಸ್ವೀಕಾರಕ್ಕೆ ಎನ್ಒಸಿ ನೀಡಲು ಕೀನ್ಯಾ...
ಆಸ್ತಿಯಲ್ಲಿ ಪಾಲು ನೀಡುವಂತೆ ಕೇಳಿದ ಮಗನ ಮೇಲೆ ತಂದೆಯೊಬ್ಬ (ನಿವೃತ್ತ ಪೊಲೀಸ್ ಅಧಿಕಾರಿ) ಆ್ಯಸಿಡ್ ಎರಚಿದ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ನಡೆದಿದೆ.
ಆರೋಪಿ ತಂದೆ ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯ, ಅವರ ಹಿರಿಯ...
ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ 'ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್' ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು...
ಭಾರತದ ಜನರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಹೌದು, ಕಳೆದ ಆರು ತಿಂಗಳಿನಲ್ಲಿ 5000 ಭಾರತೀಯರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು ಸೈಬರ್ ವಂಚನೆ ಜಾಲ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಡೇಟಾ...
ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್ಪೆಕ್ಟರ್...