ಬೆಂಗಳೂರು | ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು; ತ್ವರಿತವಾಗಿ ಕಾಮಗಾರಿ ಮುಗಿಸಿದ ಜಲಮಂಡಳಿ

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಿದ್ದು, ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಸಲು ಮುಂದಾಗಿದೆ ಎಂದು ಜಲಮಂಡಳಿ ಹೇಳಿದೆ. ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು...

ಬೆಂಗಳೂರು | ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ದೂರು ದಾಖಲು

ಒಂದೇ ದಿನ ಇಬ್ಬರು ನ್ಯಾಯಮೂರ್ತಿಗಳಿಗೆ ಸೈಬರ್‌ ವಂಚಕ ಗುಂಪೊಂದು ಬೆದರಿಕೆ ಕರೆ ಮಾಡಿ, ಹಣ ವಸೂಲಿ ಯತ್ನಿಸಿದೆ ಎಂದು ವರದಯಾಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೊಲೀಸರ...

ಬೆಂಗಳೂರು | ಕ್ಷಿಪ್ರ ಕಾರ್ಯಾಚರಣೆ; ಕಾವೇರಿ ನೀರು ಸರಬರಾಜಿನಲ್ಲಿ ಎದುರಾಗಿದ್ದ ಸಮಸ್ಯೆ ಸರಿಪಡಿಸಿದ ಜಲಮಂಡಳಿ

ಏಕಾಏಕಿ ಬೀಸಿದ ಗಾಳಿಗೆ ಕಾವೇರಿ ಪೈಪ್‌ಲೈನ್‌ನಲ್ಲಿ ಜೊಂಡು ಸಿಕ್ಕಿಕೊಂಡು ನೀರು ಹರಿವಿನಲ್ಲಿ ತೊಂದರೆ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವೇಳೆವರೆಗೆ ಕಾರ್ಯಾಚರಣೆ ನಡೆಸಿದ ಜಲಮಂಡಳಿ ನೀರಿನ ಕೊರತೆಯ ಬೆನ್ನಲ್ಲೇ, ನಾಲೆಗಳ...

ದೆಹಲಿ | ಎಎಪಿ ಕಚೇರಿ ‘ಸೀಲ್’ ಮಾಡಿದ ಪೊಲೀಸರು; ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ...

ಬೆಂಗಳೂರು | ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರ ಪೈಕಿ ಹೆಚ್ಚು ಪುರುಷರೇ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ. ಮೃತಪಟ್ಟವರಲ್ಲಿ ಬಹುತೇಕರು...

ಜನಪ್ರಿಯ

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

Tag: ರಾಜ್ಯ